Malenadu Mitra
ರಾಜ್ಯ

ಹೃದಯ ಜಾಗೃತಿಗಾಗಿ ವಾಕಥಾನ್

Malenadu Mirror Desk
ಪದ್ಮಶ್ರೀ ಅಥ್ಲಿಟ್ ಕೆ.ವೈ ವೆಂಕಟೇಶ್ ಚಾಲನೆ ಬೆಂಗಳೂರು: ಯಶವಂತಪುರ ಪೀಪಲ್ ಟ್ರೀ ಆಸ್ಪತ್ರೆ ಆರೋಗ್ಯವಂತ ಹೃದಯ ಕಾಪಾಡಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ‘5 ಕೆ ವಾಕ್ ಫಾರ್ ಹೆಲ್ದೀ ಹಾರ್ಟ್” ವಾಕಥಾನ್ ಗೆ...
ರಾಜಕೀಯರಾಜ್ಯಶಿವಮೊಗ್ಗ

ರಾಜಧಾನಿಯಲ್ಲಿ ಮೊಳಗಿದ ಕುರುಬರ ಕಹಳೆ

Malenadu Mirror Desk
ಕುರುಬ ಸಮುದಾಯವನ್ನು ಎಸ್ಟಿ ಗೆ ಸೇರಿಸಬೇಕೆಂಬ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಜನಸಾಗರವೇ ಹರಿದು ಬಂದಿದೆ. ಬೆಂಗಳೂರಿನ ಹೊರವಲಯದ ಮಾದಾವರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಕುರುಬ ಸಮುದಾಯದ ಮುಖಂಡರು ತಮ್ಮ ಒಗ್ಗಟ್ಟು ಪ್ರದರ್ಶನಕ್ಕೆ ಈ ವೇದಿಕೆ...
ರಾಜ್ಯಶಿವಮೊಗ್ಗ

ಚಾಣಕ್ಯ ಕಪ್ ಕ್ರಿಕೆಟ್ ಪಂದ್ಯ ಆರಂಭ

Malenadu Mirror Desk
ಶಿವಮೊಗ್ಗದಲ್ಲಿ ವಿಪ್ರ ಯುವ ಪರಿಷತ್ ವತಿಯಿಂದ ಆಯೋಜಿಸಿರುವ ರಾಜ್ಯ ಮಟ್ಟದ ಚಾಣಕ್ಯ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕ್ರೀಡೆ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ...
ರಾಜ್ಯಶಿವಮೊಗ್ಗ

ಜನರಿಗೆ ಭೀಕರ ಪರಿಸ್ಥಿತಿ ತಂದ ಬಿಜೆಪಿ

Malenadu Mirror Desk
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಅಚ್ಛೆ ದಿನದ ಘೋಷಣೆಯಾಗಿತ್ತು ಆದರೆ ಅದು ಇಂದು ಕೊಚ್ಚೆ ದಿನವಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಟೀಕಿಸಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...
ತೀರ್ಥಹಳ್ಳಿರಾಜ್ಯ

ಅಡಕೆ ನುಂಗಿ ಮಗು ಸಾವು: ಹೆತ್ತವರ ಆಕ್ರಂದನ

Malenadu Mirror Desk
ಒಂದು ಹಗಲು ಕಳೆದಿದ್ದರೆ ಆ ಮಗು ಬೆಂಗಳೂರು ಸೇರಿಕೊಳ್ಳುತಿತ್ತು. ಆದರೆ ಯಾರಿಗೆ ಗೊತ್ತು ಮನೆಯ ನಿತ್ಯ ಜೀವನದ ಭಾಗವೇ ಆಗಿರುವ ಅಡಕೆಯಲ್ಲಿ ಜವರಾಯ ಅಡಗಿ ಕುಂತಿದ್ದ ಎಂದು. ಕರುಣೆಯಿಲ್ಲದ ವಿಧಿ ಇಡೀ ಮನೆಯನ್ನು ನಂದನವನ...
ಶಿವಮೊಗ್ಗ

ಕೆರೆ ಒತ್ತುವರಿ ತೆರವುಗೊಳಿಸಿ: ಜಿಲ್ಲಾಧಿಕಾರಿ

Malenadu Mirror Desk
ಜಲಾಮೃತ ಯೋಜನೆಯಡಿ ಕೆರೆಗಳ ಹೂಳೆತ್ತುವಿಕೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೊದಲು ಕೆರೆ ಒತ್ತುವರಿಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಲಾಮೃತ ಹಾಗೂ ಕೆರೆ...
ರಾಜ್ಯಶಿವಮೊಗ್ಗ

ಹುಣಸೋಡಿಗೆ ಸ್ಫೋಟಕ ಪೂರೈಕೆದಾರರ ಬಂಧನ

Malenadu Mirror Desk
ಶಿವಮೊಗ್ಗ ಸಮೀಪದ ಹುಣಸೋಡು ಮಹಾಸ್ಫೋಟ ದುರಂತಕ್ಕೆ ಸಂಬಂಧಿಸಿದಂತೆ ಸ್ಫೋಟಕ ಪೂರೈಕೆ ದಾರರು ಸೇರಿದಂತೆ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೇರಿದೆ.ತನಿಖೆಗೆ ಆರು ತಂಡಗಳನ್ನು ರಚನೆ ಮಾಡಲಾಗಿದ್ದು, ಎಲ್ಲಾ ತಂಡಗಳು...
ರಾಜ್ಯಶಿವಮೊಗ್ಗ

ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Malenadu Mirror Desk
ಕೇಂದ್ರ ಸರಕಾರದ ಪೆಟ್ರೋಲ್ ,ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ವೆಲಫೇರ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಶುಕ್ರವಾರ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಇಂಧನ ಬೆಲೆ ಏರಿಕೆಯಿಂದ ದೇಶದಲ್ಲಿ...
ಶಿಕಾರಿಪುರಶಿವಮೊಗ್ಗ

ಶಿಕಾರಿಪುರಕ್ಕೆ ಸರ್ಕಾರಿ ಬಸ್ ಬೇಕು

Malenadu Mirror Desk
ಶಿಕಾರಿಪುರಕ್ಕೆ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಕಾರಿ ಬಸ್ ಸೇವೆ ಆರಂಭಿಸಬೇಕೆಂದು ಅಲ್ಲಿನ ವಿದ್ಯಾರ್ಥಿಗಳು ಶಿವಮೊಗ್ಗಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಶಿಕಾರಿಪುರದಿಂದ ಸರಕಾರಿ ಬಸ್‌ಗಳ ಸೇವೆ ಕಡಿಮೆ ಇದೆ. ಜಿಲ್ಲೆಯ ವಿವಿಧ ಭಾಗಗಳಿಗೆ ವಿದ್ಯಾಭ್ಯಾಸಕ್ಕೆ ಹೋಗುವ ಮಕ್ಕಳಿಗೆ ತೊಂದರೆಯಾಗಿದೆ....
ರಾಜ್ಯಶಿವಮೊಗ್ಗ

ರೈಲ್ವೆ ಯೋಜನೆಗಳಿಗೆ 112 ಕೋಟಿ ಅನುದಾನ

Malenadu Mirror Desk
ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ 112 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಶಿವಮೊಗ್ಗ-ಶಿಕಾರಿಪು-ರಾಣೆಬೆನ್ನೂರು ಮಾರ್ಗಕ್ಕೆ ಈ ಬಾರಿ 100 ಕೋಟಿ ರೂ. ಅನುದಾನ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.