Malenadu Mitra
ರಾಜ್ಯಶಿವಮೊಗ್ಗ

ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk
ಶಿವಮೊಗ್ಗ ಸಮೀಪದ ಹುಣಸೋಡು ಮಹಾಸ್ಫೋಟದಲ್ಲಿ ಮಡಿದವರಿಗೆ ನ್ಯಾಯಕೊಡಿಸಬೇಕು ಮತ್ತು ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಶನಿವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಅಬ್ಬಲಗೆರೆ ಸಮೀಪ ಪ್ರತಿಭಟನೆ ನಡೆಸಲಾಯಿತು.ಸರಕಾರ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಇಂತಹ ದುರ್ಘಟನೆ ನಡೆದಿದೆ....
ರಾಜ್ಯಶಿವಮೊಗ್ಗ

ಚಾಲಕನ ಎಡವಟ್ಟಿಂದ ಸಂಭವಿಸಿದ್ದೇ ಮರಣ ಸ್ಫೋಟ

Malenadu Mirror Desk
ಹುಣಸೋಡು ಮಹಾಸ್ಫೋಟ ಜಿಲೆಟಿನ್ ಕಡ್ಡಿ ಮತ್ತು ಡಿಟೋನೇಟರ್ ತುಂಬಿದ್ದ ಲಾರಿ ಚಾಲಕನ ಎಡವಟ್ಟಿನಿಂದಾಗಿಯೇ ಸಂಭವಿಸಿದೆ ಎಂಬ ಅನುಮಾನವನ್ನು ತನಿಖಾಧಿಕಾರಿಗಳು ವ್ಯಕ್ತಮಾಡಿದ್ದಾರೆಂದು ಮೂಲಗಳು ತಿಳಿಸಿವೆ.ಎಸ್.ಎಸ್.ಕ್ರಷರ್ ಬಳಿ ಲಾರಿ ತಂದಿದ್ದ ಚಾಲಕ ಅದನ್ನು ರಿವರ್‍ಸ್ ತೆಗೆಯುವಾಗ ಸಮೀಪದಲ್ಲಿದ್ದ...
ರಾಜ್ಯಶಿವಮೊಗ್ಗ

ಹುಣಸೋಡಿಗೆ ಹಟ್ಟಿ ಮೈನ್ಸ್ ತಜ್ಞರು

Malenadu Mirror Desk
ಶಿವಮೊಗ್ಗ ಹುಣಸೋಡು ಜಿಲೆಟಿನ್ ಸ್ಫೋಟದ ಬಳಿಕ ಮಲೆನಾಡಿನಾದ್ಯಂತ ನಡೆಯುತ್ತಿರುವ ಅಕ್ರಮ ಕಲ್ಲುಕ್ವಾರಿಗಳ ಒಂದೊಂದೇ ಹುಳುಕುಗಳು ಹೊರಬರಲಾರಂಭಿಸಿವೆ. ಮೊನ್ನೆ ಸ್ಫೋಟಗೊಂಡ ಲಾರಿಯಲ್ಲಿ ಅಪಾರ ಪ್ರಮಾಣದ ಜಿಲೆಟಿನ್ ಹಾಗೂ ಡಿಟೋನೇಟರ್‌ಗಳು ಇದ್ದವು ಎಂಬ ಬಗ್ಗೆ ಅನುಮಾನಗಳು ಎದ್ದಿವೆ....
ರಾಜ್ಯಶಿವಮೊಗ್ಗ

ಮೃತರು ಆರು, ಇನ್ನಿಬ್ಬರು ಎಲ್ಲಿ ? ಅಂತರಗಂಗೆಯ ಇಬ್ಬರು

Malenadu Mirror Desk
ಶಿವಮೊಗ್ಗ ತಾಲೂಕು ಹುಣಸೋಡು ಕ್ರಷರ್‌ನಲ್ಲಿ ಸಂಭವಿಸಿದ ಜಿಲಿಟಿನ್ ಸ್ಫೋಟದಲ್ಲಿ ಮೃತ ಪಟ್ಟ ಆರು ಮಂದಿಯಲ್ಲಿ ಇಬ್ಬರು ಭದ್ರಾವತಿ ತಾಲೂಕು ಅಂತರಗಂಗೆಯವರು ಎಂದು ಗುರುತಿಸಲಾಗಿದೆ. ಮಂಜುನಾಥ ಹಾಗೂ ಪ್ರವೀಣ ಎಂಬಿಬ್ಬರು ಅಂತರಗಂಗೆಯವರು. ಪವನ್ ಮತ್ತು ಜಾವಿದ್...
ರಾಜ್ಯಶಿವಮೊಗ್ಗ

ಗೋವಿಂದಪುರದಲ್ಲಿ 3ಸಾವಿರ ಆಶ್ರಯ ಮನೆ

Malenadu Mirror Desk
ಶಿವಮೊಗ್ಗ ಸಮೀಪದ ಗೋವಿಂದಪುರದಲ್ಲಿ 3ಸಾವಿರ ಆಶ್ರಯ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಮುಂದಿನ 15ದಿನಗಳಲ್ಲಿ ಕಾರ್ಯಾದೇಶವನ್ನು ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಗೋವಿಂದಪುರ...
ರಾಜ್ಯಶಿವಮೊಗ್ಗ

ಮಹಾದುರಂತಕ್ಕೆ ಹೊಣೆ ಯಾರು ?, ಬಡವರ ಜೀವಕ್ಕೆ ಬೆಲೆ ಇಲ್ಲವೆ?

Malenadu Mirror Desk
ಮಲೆನಾಡಿನಲ್ಲಿ ಮಹಾ ದುರಂತವೊಂದು ನಡೆದು ಹೋಗಿದೆ. ಘಟನೆಯಲ್ಲಿ ಐದು ಮಂದಿ ನಿಧನರಾಗಿರುವುದು ಖಚಿತಪಟ್ಟಿದೆ ಎನ್ನಲಾಗಿದೆ. ಆದರೆ ದುರಂತ ಸಂಭವಿಸಿದ ಪ್ರದೇಶದಲ್ಲಿ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರಿಂದ ಸಾವು ನೋವುಗಳ ಸಂಖ್ಯೆ ನಿಕರವಾಗಿ ತಿಳಿದು ಬಂದಿಲ್ಲ....
ರಾಜ್ಯಶಿವಮೊಗ್ಗ

ಹುಣಸೋಡಲ್ಲಿ ಭಾರೀ ಸ್ಫೋಟ ಆರು ಕಾರ್ಮಿಕರ ದುರ್ಮರಣ

Malenadu Mirror Desk
ಸ್ಫೋಟದ್ದೇ ಶಬ್ಧ, ಭೂಕಂಪನದ ಅನುಭವಶಿವಮೊಗ್ಗಸಮೀಪದ ಅಬ್ಬಲಗೆರೆ -ಹುಣಸೋಡು ಬಳಿ ಸಂಭವಿಸಿದ ಭಾರೀ ಸ್ಫೋಟದಿಂದ ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲ ಊರುಗಳಲ್ಲಿ ಭೂಕಂಪನದ ಅನುಭವ ಆಗಿದೆ. ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ.ರಾತ್ರಿ ೧೦.೨೫ ರ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಭೂಕಂಪನ :ಬೆಚ್ಚಿಬಿದ್ದ ಜನ

Malenadu Mirror Desk
ರಣಭೀಕರ ಶಬ್ಧಕ್ಕೆ ಬೆಚ್ಚಿಬಿದ್ದ ಜನ , ರಸ್ತೆ ಗೋಡೆಗಳಲ್ಲಿ ಬಿರುಕುರಾತ್ರಿ ಅಚಾನಕ್ ಆಗಿ ಕೇಳಿದ ರಣಭೀಕರ ಶಬ್ಧದಿಂದ ಶಿವಮೊಗ್ಗ ನಗರ ಸುತ್ತಮುತ್ತಲ ಜನ ಭಯಬೀತರಾಗಿದ್ದಾತೆ. ರಾತ್ರಿ ಸುಮಾರು ೧೦,೨೫ ಕ್ಕೆ ಸಂಭವಿಸಿದ ಸಿಡಿಲಬ್ಬರದ ಶಬ್ಧಕ್ಕೆ...
ರಾಜ್ಯ

ಧರ್ಮೇಗೌಡರ ಆತ್ಮಹತ್ಯೆ ಅಸಲಿ ಕಾರಣ ಏನು ಗೊತ್ತಾ ?

Malenadu Mirror Desk
ವಿಧಾನ ಪರಿಷತ್ ಉಪಸಭಾಪತಿ ಆಯ್ಕೆಗೆ ಜನವರಿ ೨೯ ರಂದು ಚುನಾವಣೆ ನಿಗದಿಯಾಗಿದೆ. ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರ ಮೇಲೆ ಆಡಳಿತ ಪಕ್ಷದವರು ಅವಿಶ್ವಾಸ ತೋರಿರುವ ಕಾರಣ ಅವರು ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ....
ಜಿಲ್ಲೆರಾಜ್ಯ

ಮಕ್ಕಳ ಬಡತನ ಶಿಕ್ಷಣಕ್ಕೆ ಅಡ್ಡಿಯಾಗಬಾರದು

Malenadu Mirror Desk
ಬಡತನವೇ ಮಕ್ಕಳ ಶಿಕ್ಷಣಕ್ಕೆ ಶಾಪವಾಗಬಾರದು ಎಂಬ ಕಾರಣಕ್ಕೆ ಶಿವಮೊಗ್ಗ ನಗರದ ಶಾಲೆಗಳಲ್ಲಿ ಆಧುನಿಕ ಸೌಲಭ್ಯ ಕಲ್ಪಿಸಲಾಗಿದೆ. ಸ್ಮಾರ್ಟ್ ಕ್ಲಾಸ್ ಮೂಲಕ ಮಕ್ಕಳಿಗೆ ಯಾವುದೇ ಖಾಸಗಿ ಶಾಲೆಗಳಿಗೂ ಕಡಮೆ ಇಲ್ಲದಂತೆ ಸರಕಾರಿ ಶಾಲೆ ಮಕ್ಕಳು ಶಿಕ್ಷಣ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.