Malenadu Mitra
ರಾಜ್ಯಶಿವಮೊಗ್ಗ

ಶಿಲ್ಪಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಕೆ.ಜ್ಞಾನೇಶ್ವರ್

Malenadu Mirror Desk
ಶಿಲ್ಪಕಲಾವಿದರಿಗೆ ಸ್ಥಳೀಯವಾಗಿ ಹೆಚ್ಚಿನ ಅವಕಾಶ ದೊರೆಯುವಂತೆ ಮಾಡಿ ಪ್ರೋತ್ಸಾಹ ನೀಡಬೇಕಾದ ಅಗತ್ಯವಿದೆ ಎಂದು ಹಿರಿಯ ಶಿಲ್ಪಕಲಾವಿದ ಕೆ.ಜ್ಞಾನೇಶ್ವರ್ ಅವರು ಹೇಳಿದರು. ಶಿವಮೊಗ್ಗ ರಂಗಾಯಣದಲ್ಲಿ ಮುಂದಿನ 15ದಿನಗಳ ಕಾಲ ನಡೆಯಲಿರುವ ಸಿಮೆಂಟ್ ಶಿಲ್ಪಕಲಾ ಶಿಬಿರಕ್ಕೆ ಬುಧವಾರ...
ಇತರೆರಾಜ್ಯಶಿವಮೊಗ್ಗ

ಶಿಕ್ಷಣ ಸಚಿವರಿಗೆ ಕಾಂಗ್ರೆಸ್ ಕಾರ್ಪೋರೇಟರ್‌ಗಳ ಮನವಿ ಏನು ಗೊತ್ತಾ ?

Malenadu Mirror Desk
ಶಿಕ್ಷಣ ಇಲಾಖೆಗೆ ಸಂಬಂಧಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಹೆಚ್ ಸಿ ಯೋಗೇಶ್ ಅವರ ನೇತೃತ್ವದಲ್ಲಿ ಮಹಾನಗರಪಾಲಿಕೆ ಕಾಂಗ್ರೆಸ್ ಪಕ್ಷದ ಸದಸ್ಯರು ಶಿಕ್ಷಣ ಸಚಿವರಾದ ಎಸ್ ಸುರೇಶ್ ಕುಮಾರ್...
ರಾಜ್ಯಶಿವಮೊಗ್ಗ

ಕುವೆಂಪು ವಿವಿವಿದ್ಯಾರ್ಥಿಗಳ ನೆರವಿಗೆ ಡಿಸಿಎಂ

Malenadu Mirror Desk
ಬೆಂಗಳೂರು: ಸ್ನಾತಕ ಪದವಿಗಳ ಪ್ರವೇಶಕ್ಕೆ ಅವಕಾಶ ವಂಚಿತರಾದ ವಿದ್ಯಾರ್ಥಿಗಳ ಅಳಲಿಗೆ ಸ್ಪಂದಿಸಿರುವ ರಾಜ್ಯದ ಉಪಮುಖ್ಯಮಂತ್ರಿಗಳೂ ಮತ್ತು ಉನ್ನತ ಶಿಕ್ಷಣ ಸಚಿವರೂ ಆದ ಡಾ. ಸಿ.ಎನ್ ಅಶ್ವಥ್ ನಾರಾಯಣ ಅವರು ಪದವಿ ಪ್ರವೇಶಕ್ಕೆ ಅಂತಿಮ ಅವಕಾಶವೊಂದನ್ನು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಸ್ಮಾರ್ಟ್ ತರಗತಿ ವೀಕ್ಷಿಸಿದ ಶಿಕ್ಷಣ ಸಚಿವ

Malenadu Mirror Desk
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಂಗಳವಾರ ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿರ್ಮಿಸಿರುವ ಸ್ಮಾರ್ಟ್ ಕೊಠಡಿಗಳನ್ನು ವೀಕ್ಷಿಸಿದರು.ದುರ್ಗಿಗುಡಿ ಸರಕಾರಿ ಶಾಲೆಯ ಸ್ಮಾರ್ಟ್ ಕೊಠಡಿಗೆ ಭೇಟಿ ನೀಡಿದ್ದ ಸಂದರ್ಭ ಮಹಾನಗರ ಪಾಲಿಕೆ ಹಾಗೂ...
ಜಿಲ್ಲೆಶಿವಮೊಗ್ಗಹೊಸನಗರ

ಹರತಾಳು ಕೆರೆ ಜೀರ್ಣೋದ್ದಾರಕ್ಕೆ ನಿರ್ಧಾರ

Malenadu Mirror Desk
ರಿಪ್ಪನ್‌ಪೇಟೆ :ಹರತಾಳು ಗ್ರಾಮದ ಪಿಟಿ ಕೆರೆ ಹೂಳುತ್ತುವ ಮೂಲಕ ಕೆರೆಯ ಅಚ್ಚುಕಟ್ಟು ಪ್ರದೇಶದ ಜಮೀನುಗಳಲ್ಲಿನ ರೈತಾಪಿ ವರ್ಗಕ್ಕೆ ಅಂತರ್ಜಲವೃದ್ದಿಯಾಗುವ ಮೂಲಕ ಕಾಡುಪ್ರಾಣಿ ಪಕ್ಷಿ ಸಂಕುಲಕ್ಕೆ ಹಾಗೂ ಜನಜಾನುವಾರಗಳಿಗೆ ನೀರು ದೊರೆಯುವುದರೊಂದಿಗೆ ತುಂಬಾ ಸಹಕಾರಿಯಾಗುವುದೆಂದು ಶಾಸಕ...
ರಾಜ್ಯಶಿವಮೊಗ್ಗಹೊಸನಗರ

ಗುತ್ತಿಗೆದಾರರಿಗೆ ಶಾಸಕ ಹಾಲಪ್ಪ ಕ್ಲಾಸ್

Malenadu Mirror Desk
ಸಾಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಅಭಿವೃದ್ದಿ ಕಾಮಗಾರಿಗೆ ಸರ್ಕಾರ ಟೆಂಡರ್ ಕರೆದಿದ್ದು ಗುತ್ತಿಗೆದಾರರು ಕಡಿಮೆ ದರ ಹಾಕಿ ಗುತ್ತಿಗೆ ಪಡೆದು ಕಾಮಗಾರಿಯಲ್ಲಿ ತೇಪೆ ಹಚ್ಚಿ ಕಳಪೆ ಮಾಡುವ ಬದಲು ಹೆಚ್ಚಿನ ದರ ಹಾಕಿ ಗುಣಮಟ್ಟದ...
ರಾಜ್ಯಶಿವಮೊಗ್ಗ

ವೈಶಾಲಿ ಅವರಿಗೆ ಪದೋನ್ನತಿ

Malenadu Mirror Desk
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರು ಐಎಎಸ್ ಕೇಡರ್‌ಗೆ ಪದೋನ್ನತಿ ಹೊಂದಿದ್ದಾರೆ. ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಕೃತ ಪಟ್ಟಿ ಪ್ರಕಟಿಸಿದೆ.ಶಿವಮೊಗ್ಗ ಡಯೆಟ್‌ನಲ್ಲಿ ವಿದ್ಯಾಭ್ಯಾಸ ಮಾಡಿರುವ ವೈಶಾಲಿ ಅವರು ಚಿಕ್ಕಮಗಳೂರು ಜಿಲ್ಲೆ...
ರಾಜ್ಯ

ಗೋಮಾತೆಗೆ ಪೂಜೆ ಸಲ್ಲಿಸಿ ಹತ್ಯೆ ನಿಷೇಧ ಕಾನೂನು ಜಾರಿ ಘೋಷಣೆ

Malenadu Mirror Desk
ರಾಜ್ಯದಲ್ಲಿ ಸೋಮವಾರದಿಂದಲೇ ಘೋ ಹತ್ಯೆ ನಿಷೇಧ ಕಾನೂನು ಜಾರಿಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಡುಪಿಯಲ್ಲಿ ಗೋಪೂಜೆ ನೆರವೇರಿಸಿದ ಬಳಿಕ ಕಾನೂನು ಜಾರಿಯಾಗಿರುವುದನ್ನು ಘೋಷಣೆ ಮಾಡಿದ್ದಾರೆ.ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು, ರಾಜ್ಯದಲ್ಲಿ ಇನ್ನು ಮುಂದೆ...
ರಾಜಕೀಯರಾಜ್ಯ

ಮಧು ಬಂಗಾರಪ್ಪ ಹೆಸರು ಕೈಬಿಟ್ಟಿದ್ದೇಕೆ ಗೊತ್ತಾ ?

Malenadu Mirror Desk
ಬಿಜೆಪಿಯ ಬಿ.ಟೀಂ ಎಂಬ ಅಪಖ್ಯಾತಿ ಕಳೆದುಕೊಳ್ಳಲು ಯತ್ನಿಸುತ್ತಿರುವ ಜೆಡಿಎಸ್ ಐಕಾನ್ ಎಚ್.ಡಿ.ಕುಮಾರಸ್ವಾಮಿ ಅವರು ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಸೋಮವಾರ ಪಕ್ಷದ ವಿಭಾಗವಾರು ಸಂಘಟನಾ ವೀಕ್ಷಕರನ್ನು ನೇಮಕ ಮಾಡಿರುವ ಅವರ ಪಟ್ಟಿಯಲ್ಲಿ...
ರಾಜ್ಯಶಿವಮೊಗ್ಗ

ನಿರಂತರ ಜ್ಯೋತಿಯಲ್ಲಿ ಗೋಲ್ ಮಾಲ್

Malenadu Mirror Desk
ಶಿವಮೊಗ್ಗದ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.