Malenadu Mitra
ರಾಜ್ಯಶಿವಮೊಗ್ಗ

ಮಲೆನಾಡಿಗೆ ಮತ್ತೊಂದು ಕೇಂದ್ರೀಯ ವಿದ್ಯಾಲಯ

Malenadu Mirror Desk
ಶಿವಮೊಗ್ಗದಲ್ಲಿ ಹೊಸದಾಗಿ ಇನ್ನೊಂದು ಕೇಂದ್ರೀಯ ವಿದ್ಯಾಲಯವನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ನಗರಕ್ಕೆ ಇನ್ನೊಂದು ಕೇಂದ್ರೀಯ...
ದೇಶಭಧ್ರಾವತಿ

ಆರ್‌ಎಎಫ್ ನಿಂದ ಭದ್ರಾವತಿಯಲ್ಲೊಂದು ಉಪನಗರ

Malenadu Mirror Desk
ಭದ್ರಾವತಿಯಲ್ಲಿ ಪ್ರಾರಂಭವಾಗಲಿರುವ ಆರ್‌ಎಎಫ್ ಘಟಕದಿಂದ ಭದ್ರಾವತಿಯಲ್ಲಿ ಒಂದು ಉಪನಗರ ನಿರ್ಮಾಣವಾಗಲಿದ್ದು, ಇದರಿಂದ ಸ್ಥಳೀಯ ಆರ್ಥಿಕ ವ್ಯವಸ್ಥೆ ಸುಧಾರಿಸಲಿದೆ.ಶನಿವಾರ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಈ ವಿಷಯ ತಿಳಿಸಿದರು.ನೂತನ...
ರಾಜ್ಯಶಿವಮೊಗ್ಗ

ಕೇಂದ್ರ,ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯಸರಕಾರಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.ಮಹಾವೀರ ಸರ್ಕಲ್ನಲ್ಲಿ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು...
ಆರೋಗ್ಯರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಮೊದಲ ಲಸಿಕೆ ಯಾರು ತಗೊಂಡ್ರು ಗೊತ್ತಾ ?

Malenadu Mirror Desk
ಶಿವಮೊಗ್ಗ, ಜ.16 ಕೊರೊನ  ಪಿಡುಗಿನ ವಿರುದ್ಧ ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶ ಸಿದ್ಧಪಡಿಸಿರುವ ಲಸಿಕೆ ಅತ್ಯಂತ ಕಡಿಮೆ ದರದ್ದಾಗಿದಾಗಿ ಬಡವರಿಗೂ ಕೈಗೆಟಕುವಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.ಅವರು ಶನಿವಾರ...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ತೆಪ್ಪೋತ್ಸವ ವೈಭವ ಹೇಗಿತ್ತು ಗೊತ್ತಾ ?

Malenadu Mirror Desk
ತೀರ್ಥಹಳ್ಳಿ; ಆಗಸದಲ್ಲಿ ನಕ್ಷತ್ರಗಳ ಚಿತ್ತಾರ ಬಿಡಿಸುವ ಪಟಾಕಿಗಳು, ಬೆಳಕಿನಾಟಕ್ಕೆ ತಾಳ ಹಾಕುತಿದ್ದ ನೀರಿನಲೆಗಳು, ಕಣ್ಣು ಹಾಯಿಸಿದಷ್ಟಕ್ಕೂ ಜನ..ಜನ ಇದು ಎಳ್ಳಮವಾಸ್ಯೆ ಅಂತಿಮ ದಿನವಾದ ಶುಕ್ರವಾರ ತುಂಗೆಯ ತಟದಲ್ಲಿರುವ ಶ್ರೀರಾಮೇಶ್ವರ ದೇವರ ತೆಪ್ಪೋತ್ಸವದ ದೃಶ್ಯ. ಕೊರೊನ...
ರಾಜ್ಯಶಿವಮೊಗ್ಗಸಾಗರ

ಸಿಗಂದೂರಲ್ಲಿ ಭಕ್ತರ ಸಂಭ್ರಮ

Malenadu Mirror Desk
ತುಮರಿ,ಜ.೧೫: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಗೆ ಸಂಕ್ರಮಣ ವಿಶೇಷ ಪೂಜೆ ಸಡಗರ ಸಂಭ್ರಮದಿಂದ ಸಮಾಪನಗೊಂಡಿತು. ಪ್ರತಿ ವರ್ಷ ಸಂಕ್ರಮಣದಂದು ಎರಡು ದಿನಗಳ ಕಾಲ ದೇವಿಯ ಜಾತ್ರೆ ನಡೆಯುತಿತ್ತು. ಕೋವಿಡ್ ಕಾರಣದಿಂದ ಈ...
ಜನ ಸಂಸ್ಕೃತಿರಾಜ್ಯಶಿವಮೊಗ್ಗ

ಸಿಗಂದೂರಲ್ಲಿ ಸಂಭ್ರಮದ ಸಂಕ್ರಾಂತಿ

Malenadu Mirror Desk
ಮಲೆನಾಡಿನಾದ್ಯಂತ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ವರ್ಷದ ಎಲ್ಲ ಹಬ್ಬಗಳಿಗೂ ಕೊರೊನ ಕರಾಳ ಛಾಯೆ ಆವರಿಸಿದ್ದು, ಕೊರೊನ ಇಳಿಮುಖವಾಗುತ್ತಿದ್ದಂತೆ ಜನರು ಸಂಕ್ರಮಣ ಹಬ್ಬದಲ್ಲಿ ಸಂಭ್ರಮದಿಂದ ಪಾಲ್ಗೊಂಡಿದ್ದರು, ಮಲೆನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರ...
ಬೇಸಾಯರಾಜ್ಯಶಿಕಾರಿಪುರ

ಬೆಲೆಕುಸಿತ:ಶುಂಠಿ ಬೆಳೆಗಾರ ಆತ್ಮಹತ್ಯೆ

Malenadu Mirror Desk
ಶುಂಠಿ ಬೆಲೆ ಕುಸಿತದಿಂದ ಕಂಗಾಲಾದ ರೈತನೊಬ್ಬ ಆತ್ಮಹತ್ಯೆಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಮಟ್ಟಿಕೋಟೆಯಲ್ಲಿ ವರದಿಯಾಗಿದೆ.ಅಶೋಕಪ್ಪ(೪೧) ಆತ್ಮಹತ್ಯೆ ಮಾಡಿಕೊಂಡ ರೈತ. ಅಪಾರ ಸಾಲ ಮಾಡಿದ್ದ ರೈತ ಶುಂಠಿ ಬೆಳೆಯಲ್ಲಿ ಲಾಭ ಬರಬಹುದೆಂದು ನಿರೀಕ್ಷೆ...
ರಾಜಕೀಯರಾಜ್ಯಶಿವಮೊಗ್ಗ

ಜನಸಂಖ್ಯೆ ಆಧಾರದಲ್ಲಿ ಅನುದಾನ

Malenadu Mirror Desk
ಗ್ರಾಮಪಂಚಾಯಿತಿಯಲ್ಲಿ ಏನು ಕೆಲಸವಾಗಬೇಕೆಂಬುದನ್ನು ಪಟ್ಟಿ ಮಾಡಿ ಕೊಡಿ ಆದ್ಯತೆಯ ಮೇರೆಗೆ ನಿಮ್ಮ ಎಲ್ಲ ಕೆಲಸಗಳನ್ನು ಸರಕಾರ ಮಾಡಿಕೊಡಲಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದ ಪ್ರೇರಣಾ...
ರಾಜ್ಯಶಿವಮೊಗ್ಗ

ಮೊಸರಲ್ಲಿ ಕಲ್ಲು ಹುಡುಕುವವರು ಯಾರು ಗೊತ್ತಾ ?

Malenadu Mirror Desk
ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯಲ್ಲಿ ತಪ್ಪು ಹುಡುಕುವವರು ಮೊಸರಲ್ಲಿ ಕಲ್ಲು ಹುಡುಕುವವರು ಎಂದು ಬಿಜೆಪಿ ರಾಷ್ಠ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.ಬುಧವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯಿದೆ ವಿಚಾರದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.