ಏನೂ ಅರಿಯದ ಮಕ್ಕಳವು ಹೆಸರು ಅಶ್ವಿನ್ (೮) ಆಕಾಂಕ್ಷಾ (೪) ಶಿವಮೊಗ್ಗ ಗಾಂಧಿಪಾರ್ಕಿನಲ್ಲಿ ಆಡಿ ನಲಿದಿವೆ. ಭದ್ರಾವತಿಯಿಂದ ಅಮ್ಮನೊಂದಿಗೆ ಬಂದಿದ್ದ ಅ ಹಸುಳೆಗಳು ಅಲ್ಲೇ ಇದ್ದ ಜ್ಯೂಸ್ ಕುಡಿದಿವೆ.ಆದರೆ ಆ ಜ್ಯೂಸೇ ತಮ್ಮ ಜೀವಕ್ಕೆ...
ವಿದ್ಯಾಗಮ ಪ್ರಾರಂಭವಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ವರು ಶಿಕ್ಷಕರಲ್ಲಿ ಕೊರೊನ ಪಾಸಿಟಿವ್ ವರದಿಯಾಗಿದೆ.ಶಿವಮೊಗ್ಗ ತಾಲೂಕು ಅನುಪಿನ ಕಟ್ಟೆ ಶಾಲೆ ಹಾಗೂ ಶರಾವತಿ ನಗರದ ಆದಿಚುಂಚನಗರಿ ಹೈಸ್ಕೂಲ್ ಶಿಕ್ಷಕರಲ್ಲಿ ಪಾಸಿಟವ್ ವರದಿ ಬಂದಿದೆ. ಭದ್ರಾವತಿಯ ಹೊಸೂರು ತಾಂಡ...
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ ಒಂದೇ ಒಂದು ಕೊರೊನ ಪ್ರಕರಣ ದಾಖಲಾಗಿದೆ. ಮಹಾಮಾರಿ ಕಂಡುಬಂದ ಮೇಲೆ ಅತೀ ಕಡಿಮೆ ಸೋಂಕಿತರು ದಾಖಲಾಗಿದ್ದು, ಇದೇ ಮೊದಲಾಗಿದೆ. ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಲ್ಲಿ ಸೋಂಕು ಪಾಸಿಟಿವ್ ಬಂದಿದೆ. ರಾಜ್ಯದಲ್ಲಿ ಕಂಡುಬಂದ ಬ್ರಿಟನ್...
ಶಿವಮೊಗ್ಗದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ ನಡೆಯಿತು. ಮೋರ್ಚಾದ ರಾಜ್ಯಾಧ್ಯಕ್ಷರಾದ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಉದ್ಘಾಸಿದರು. ಜಿಲ್ಲಾಧ್ಯಕ್ಷ ಸಿ.ಎಚ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಬೋಜರಾಜು, ಅರುಣ್ ಕುಮಾರ್,...
ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಈಗಿನಿಂದಲೇ ಜನತೆಯ ವಿಶ್ವಾಸಗಳಿಸುತ್ತಾ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಕರೆ ನೀಡಿದರು.ತಾಲೂಕಿನ...
ಪ್ರಧಾನಿ ನರೇಂದ್ರ ಮೋದಿ ಅವರು ಪಂಚಾಯ್ತಿಯಿಂದ ಪಾರ್ಲಿಮೆಂಟ್‌ವರೆಗೆ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದರ ಪರಿಣಾಮ ಪ್ರಸ್ತುತ ರಾಜ್ಯದಲ್ಲಿ ಸುಮಾರು ೩ಸಾವಿರಕ್ಕೂ ಅಧಿಕ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತರು ಬಹುಮತ ಸಾಧಿಸಿದ್ದಾರೆ ಎಂದು ಸಂಸದ...
ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಅಸ್ವಸ್ಥರಾದ ಕಾರಣ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಶಿವಮೊಗ್ಗದ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗವಹಿಸಿದ್ದ ಅವರು ಲೋಶುಗರ್ ಕಾರಣಕ್ಕೆ ಚಿತ್ರದುರ್ಗದಲ್ಲಿ ಅಸ್ವಸ್ಥರಾದರೆಂದು ಬಲ್ಲ ಮೂಲಗಳು ತಿಳಿಸಿವೆ.ಸದಾನಂದ ಗೌಡ...
ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ರಾಜ್ಯ ಬಿಜೆಪಿಯ ವಿಶೇಷ ಸಭೆ ಆರಂಭವಾಗಿದೆ. ಪ್ರೇರಣಾ ಕನ್ವೆನ್ಶನ್ ಹಾಲ್ ಮುಂಭಾಗದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್...
ಶಿವಮೊಗ್ಗದಲ್ಲಿ ನಡೆದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲು ಅವರು ಪಕ್ಷದ ಹರುಕುಬಾಯಿ ನಾಯಕರಿಗೆ ಸ್ಪಷ್ಟ ಸಂದೇಶವೊಂದನ್ನು ನೀಡಿದ್ದಾರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳುವ...
ಶಿವಮೊಗ್ಗ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇದೆ ಆದರೆ ಪಕ್ಷ ಸಮ್ಮತಿಸಬೇಕೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದರು.ಶನಿವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.