Malenadu Mitra
ರಾಜ್ಯಶಿವಮೊಗ್ಗ

ಹೊರಗಿನ ಶಕ್ತಿಗಳಿಗೆ ಮಾತಿಗೆ ಮರುಳಾಗದೆ ಶಾಂತಿಯಿಂದ ನೆಲಸಿ : ಶಾಂತಿನಗರ ನಿವಾಸಿಗಳಿಗೆ ಎಸ್ ಪಿ ಸಲಹೆ

Malenadu Mirror Desk
ಶಿವಮೊಗ್ಗ: ಶಾಂತಿನಗರದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ನಡೆದ ದುರ್ಘಟನೆ ಇನ್ನೂ ಮುಂದೆ ಸಂಭವಿಸದಂತೆ ಸ್ಥಳೀಯ ಮುಖಂಡರು ಮುತುವರ್ಜಿ ವಹಿಸಬೇಕು. ಯಾರೋ ಮಾಡುವ ತಪ್ಪಿಗೆ ಎಲ್ಲರೂ ಜವಾಬ್ದಾರರಾಗುತ್ತಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ ಹೇಳಿದ್ದಾರೆ.ಶಾಂತಿನಗರದಲ್ಲಿ ಶಿವಮೊಗ್ಗ ಜಿಲ್ಲಾ...
ರಾಜ್ಯ

ಸಂಸದರಿಂದ ಶಿಷ್ಟಾಚಾರ ಉಲ್ಲಂಘನೆ : ಆಯನೂರು ಆರೋಪ

Malenadu Mirror Desk
ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರರವರು ಶಿಷ್ಟಚಾರವನ್ನು ಉಲಂಘಿಸಿ ಬೈಪಾಸ್ ರಸ್ತೆಯ ಸೇತುವೆಯನ್ನು ಉದ್ಘಾಟಿಸಿದ್ದಾರೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಮಗಾರಿ ಮುಗಿಯುವ ಮೊದಲೇ ಅಧಿಕಾರಿಗಳ ಪ್ರಮಾಣಪತ್ರವಿಲ್ಲದೇ  ಗಡಿಬಿಡಿಯಲ್ಲಿ ಟೇಪು ಕಟ್ಟು...
ರಾಜ್ಯಶಿವಮೊಗ್ಗ

ಡಿ.೧೮,೧೯ ಮತ್ತು ೨೦ರಂದು ಬಸವಕೇಂದ್ರದ ಚಿಂತನ ಕಾರ್ತಿಕ ಸಮಾರೋಪ

Malenadu Mirror Desk
ಶಿವಮೊಗ್ಗ,: ಬಸವಕೇಂದ್ರದ ವತಿಯಿಂದ ಡಿ.೧೮,೧೯ ಮತ್ತು ೨೦ರಂದು ಚಿಂತನ ಕಾರ್ತಿಕ ಸಮಾರೋಪ,, ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ೨೮೬ನೇ ಶರಣ ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಸವಕೇಂದ್ರದ ಡಾ.ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ...
ರಾಜ್ಯಶಿವಮೊಗ್ಗ

ನಾಡು ಕಟ್ಟುವಲ್ಲಿ ವಾರದ ಮಲ್ಲಪ್ಪ ಅವರ ಕೊಡುಗೆ ಹಿರಿದು

Malenadu Mirror Desk
ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಂತನ ಕಾರ್ತಿಕ ಕಾರ್ಯಕ್ರಮ ಶಿವಮೊಗ್ಗ : ಪ್ರಾಮಾಣಿಕತೆ, ಸ್ವಾವಲಂಬನೆ, ಸಾಮಾಜಿಕ ಬದ್ಧತೆ, ಶ್ರದ್ಧೆಯೊಂದಿಗೆ ನಾಡು ಕಟ್ಟುವಲ್ಲಿ ಸೊಲ್ಲಾಪುರದ ಶರಣ ವಾರದ ಮಲ್ಲಪ್ಪ ಅವರ ಕೊಡುಗೆ ಅಪಾರ ಎಂದು ವಿಶ್ರಾಂತ...
ರಾಜ್ಯಶಿವಮೊಗ್ಗ

ವೀರಶೈವ ಲಿಂಗಾಯತ ಮಠಾಧೀಶರ ಸುವರ್ಣ ಪರಿಷತ್‌ನಿಂದ ಸಂಸದ ಬಿ.ವೈ. ರಾಘವೇಂದ್ರರವರಿಗೆ ಸಾರ್ಥಕ ಸುವರ್ಣ ಅಭಿನಂದನೆ

Malenadu Mirror Desk
ಶಿವಮೊಗ್ಗ: ನಗರದಲ್ಲಿ ಮೊಟ್ಟಮೊದಲ ಬಾರಿಗೆ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದುಡಿದಂತಹ ಯುವ ನಾಯಕ, ಅಭಿವೃದ್ಧಿಯ ಹರಿಕಾರ,ಸಂಸದ  ಬಿ.ವೈ. ರಾಘವೇಂದ್ರ ಅವರಿಗೆ ಶುಕ್ರವಾರ ಜಿಲ್ಲೆಯ ಎಲ್ಲ ಮಠಾಧೀಶರ ಪರವಾಗಿ ಆಶೀರ್ವದಿಸಿ ಅಭಿನಂದಿಸಲಾಯಿತು.೫೦ ವಸಂತಗಳನ್ನು...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ಸೀಟು ಭರ್ತಿ, ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

Malenadu Mirror Desk
ಶಿವಮೊಗ್ಗ: ಕುವೆಂಪು ವಿವಿಯಲ್ಲಿ ಭರ್ತಿಯಾಗದ ಪಿಜಿ ಸೀಟ್‌ಗಳನ್ನು ಆಕಾಂಕ್ಷಿಗಳಿಗೆ ಕೊಡಬೇಕು. ಮತ್ತು ಕುವೆಂಪು ವಿವಿಯ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕೂಡಲೇ ನೇಮಕ ಮಾಡಿಕೊಳ್ಳಬೇಕೆಂದು ಆಗ್ರಹಿಸಿ  ಕುವೆಂಪು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು.ಕುವೆಂಪು ವಿಶ್ವವಿದ್ಯಾಲಯದಲ್ಲಿ ೨೦೨೩-೨೪ನೇ...
ರಾಜ್ಯಶಿವಮೊಗ್ಗ

ಜೆಡಿಎಸ್ ನಗರಾಧ್ಯಕ್ಷರಾಗಿ ದೀಪಕ್ ಸಿಂಗ್ 

Malenadu Mirror Desk
ಶಿವಮೊಗ್ಗ: ಜೆಡಿಎಸ್ ನಗರಾಧ್ಯಕ್ಷರಾಗಿ ದೀಪಕ್ ಸಿಂಗ್  ಅಧಿಕಾರ ಸ್ವೀಕರಿಸಿದರು. ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಸದಸ್ಯ ಕೆ.ಬಿ. ಪ್ರಸನ್ನಕುಮಾರ್, ಜನರಿಗೆ ಸುಳ್ಳು ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದಿರುವ...
ರಾಜ್ಯಶಿವಮೊಗ್ಗ

ಐತಿಹಾಸಿಕ ದಾಖಲೆಯತ್ತ ಸ್ವದೇಶಿ ಮೇಳ :ಹರಿದು ಬರುತ್ತಿದೆ ಜನ ಸಾಗರ

Malenadu Mirror Desk
ಶಿವಮೊಗ್ಗ : ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವದೇಶಿ ಜಾಗರಣ ಮಂಚ್‌ ಆಯೋಜಿಸಿರುವ ಬೃಹತ್‌ ಸ್ವದೇಶಿ ಮೇಳಕ್ಕೆ...
ರಾಜ್ಯ

ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ ವಿಚಾರ: ಕಿಮ್ಮನೆ ರತ್ನಾಕರ್

Malenadu Mirror Desk
ಶಿವಮೊಗ್ಗ:ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ ವಿಚಾರ ಸರಿಪಡಿಸಲು ಆರ್.ಎಸ್.ಎಸ್ ಯಾವ ಪ್ರಯತ್ನವನ್ನು ಮಾಡಿಲ್ಲ,ಈ ಬಗ್ಗೆ ಕೆ.ಎಸ್ ಈಶ್ವರಪ್ಪ-ಆರಗ ಜ್ಞಾನೇಂದ್ರ ಬಹಿರಂಗ ಚರ್ಚೆಗೆ ಬರಲಿ ಎಂದು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸವಾಲು ಹಾಕಿದ್ದಾರೆ.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...
ರಾಜ್ಯಶಿವಮೊಗ್ಗ

ಬೆಂಗಳೂರಿನಲ್ಲಿ ನಡೆವ ಈಡಿಗರ ಜಾಗೃತಿ ಸಮಾವೇಶಕ್ಕೆ ಜಿಲ್ಲೆಯಿಂದ ಸಹಸ್ರಾರು ಮಂದಿ: ಶ್ರೀಧರ್ ಹುಲ್ತಿಕೊಪ್ಪ

Malenadu Mirror Desk
ಶಿವಮೊಗ್ಗ: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ವತಿಯಿಂದ ಡಿ.೧೦ರಂದು ಬೆಳಗ್ಗೆ ೧೧ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಘದ ೭೫ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಬೃಹತ್ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದ ಸಂಘದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.