Malenadu Mitra
ರಾಜ್ಯಶಿವಮೊಗ್ಗ

ಕೈಗಾರಿಕೆ ಅಭಿವೃದ್ಧಿಗೆ ಸಹಕಾರ: ದತ್ತಾತ್ರಿ

Malenadu Mirror Desk
ಶಿವಮೊಗ್ಗನಗರವು ಆಟೊಮೊಬೈಲ್ ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆದಿದ್ದು, ಇಲ್ಲಿನ ಮೂಲಭೂತ ಸೌಕರ್ಯ ಹಾಗೂ ಕೈಗಾರಿಕೆಗಳ ಬೆಳವಣಿಗೆಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಂತಿಸಲಾಗುವುದು ಎಂದು ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ...
ಶಿವಮೊಗ್ಗಸಾಗರ

ಸಾಗರ ಕ್ಷೇತ್ರದಲ್ಲಿ ಹಾಲಪ್ಪರ ಭರದ ಪ್ರಚಾರ

Malenadu Mirror Desk
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗ್ರಾಮಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಎಂ.ಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕರಾದ ಹರತಾಳು ಹಾಲಪ್ಪ ಅವರು ಕ್ಷೇತ್ರದಲ್ಲಿ ಭರದಿಂದ ಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರದ ಹಲವು ಕಡೆಗಳಲ್ಲಿ ಮುಖಂಡರುಗಳನ್ನು ಭೇಟಿ...
ಶಿವಮೊಗ್ಗ

ಭದ್ರಾವತಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

Malenadu Mirror Desk
ಶಿವಮೊಗ್ಗ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.ಭದ್ರಾವತಿ ಮೂಲದ ಲಲಿತಾ ಆತ್ಮಹತ್ಯೆಮಾಡಿಕೊಂಡ ವಿದ್ಯಾರ್ಥಿನಿ. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಈಕೆ ಬುಧವಾರ ಬೆಳಗಿನ ಜಾವ ತನ್ನ ರೂಮಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ....
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ೪೫ ಸ್ಮಾರ್ಟ್ ಸ್ಕೂಲ್ ಲೋಕಾರ್ಪಣೆ, ನೂರಾರು ಕೋಟಿ ಮೊತ್ತದ ಕಾಮಗಾರಿಗೆ ಅಡಿಗಲ್ಲು

Malenadu Mirror Desk
ಶಿವಮೊಗ್ಗದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಲ್ಲಿ ೪೫ ಸರಕಾರಿ ಶಾಲೆಗಳನ್ನು ೮.೫ ಕೋಟಿ ವೆಚ್ಚದಲ್ಲಿ ಡಿಜಿಟಲೀಕರಣಮಾಡಲಾಗಿದೆ. ಎಲ್ಲ ಶಾಲೆಗಳಿಗೆ ಡಿಜಿಟಲ್ ಬೋರ್ಡ್ ಅಳವಡಿಸಲಾಗಿದೆ ಕೆಲಸ ಪೂರ್ಣಗೊಂಡಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಬುಧವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಮಲೆನಾಡು ಸ್ಪೆಷಲ್ರಾಜಕೀಯರಾಜ್ಯ

Featured ನಿಮ್ಮಂಥ ಅಪ್ಪಾ ಇಲ್ಲಾ… ಒಂದೊಂದು ಮಾತೂ ಬೆಲ್ಲ…

Malenadu Mirror Desk
ಅದು ತೊಂಬತ್ತರ ದಶಕ, ಶಿವಮೊಗ್ಗದ ನೆಹರೂ ಮೈದಾನದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆ, ರಾಷ್ಟಿçÃಯ ನಾಯಕರ ಸಮ್ಮುಖದಲ್ಲಿ ಬಿಜೆಪಿಯ ಬೆಂಕಿಚೆಂಡು ಕೆ.ಎಸ್.ಈಶ್ವರಪ್ಪ ಅವರ ಭೀಷಣ ಭಾಷಣ. ಕಾಂಗ್ರೆಸ್‌ನ ವಂಶಪರಂಪರೆ, ನೆಹರೂ ಕುಟುಂಬದ ಬಿಗಿಹಿಡಿತ, ಅರವತ್ತು...
ಗ್ರಾಮಾಯಣಮಲೆನಾಡು ಸ್ಪೆಷಲ್ಶಿವಮೊಗ್ಗ

ಶಿವಮೊಗ್ಗದಲ್ಲಿ ಶೇ.೮೩ ಮತದಾನ

Malenadu Mirror Desk
ಶಿವಮೊಗ ಜಿಲ್ಲೆಯ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು ಶೇ.೮೩ ಮತದಾನವಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ೧,೨೧,೨೨೭ ಮತದಾರರ ತಮ್ಮ ಹಕ್ಕು ಚಲಾಯಿಸಿದ್ದು, ಒಟ್ಟಾರೆ ಶೆ.೮೪.೯೧ ರಷ್ಟು ಮತದಾನವಾಗಿದೆ.ಭದ್ರಾವತಿಯಲ್ಲಿ ೯೮,೫೯೧ ಮಂದಿ ಮತದಾನ ಮಾಡಿದ್ದು,ಒಟ್ಟಾರೆ ಶೇ.೮೨.೬೦ ರಷ್ಟು...
ಜಿಲ್ಲೆಮಲೆನಾಡು ಸ್ಪೆಷಲ್

Featured ಶಿವಮೊಗ್ಗದಲ್ಲಿಶೇ.೪೬ ಮತದಾನ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ತಾಲೂಕುಗಳಲ್ಲ ನಡೆದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಮಧ್ಯಾಹ್ನ ೧ ಗಂಟೆ ಹೊತ್ತಿಗೆ ಶೇ.೪೬.೧೭ ರಷ್ಟು ಮತದಾನವಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಶೆ.೪೬.೫೮ ,ಭದ್ರಾವತಿಯಲ್ಲಿ ೪೩.೪೧ ಹಾಗೂ ತೀರ್ಥಹಳ್ಳಿಯಲ್ಲಿ ೪೮.೪೧ ರಷ್ಟು ಮತದಾನವಾಗಿದೆ.ಬೆಳಗ್ಗೆಯಿಂದನೇ ಚುರುಕಾಗಿದ್ದ...
ಗ್ರಾಮಾಯಣಮಲೆನಾಡು ಸ್ಪೆಷಲ್ರಾಜಕೀಯರಾಜ್ಯ

Featured ಮಲೆನಾಡಿನಲ್ಲಿ ಬಿರುಸಿನ ಮತ ಸಂಭ್ರಮ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆಯ ಮತದಾನ ಬಿರುಸಿನಿಂದ ಸಾಗಿದೆ. ಚುನಾವಣೆಯನ್ನು ಪ್ರಜಾಪ್ರುತ್ವದ ಹಬ್ಬ ಎಂದು ಹೇಳುತ್ತೇವೆ. ಆದರೆ ಎಲ್ಲ ಚುನಾವಣೆಗಳಿಂದ ಲೋಕಲ್ ಫೈಟ್‌ನಲ್ಲಿ ಇದು ನಿಜ ಎನಿಸುತ್ತದೆ. ಸೀಮಿತ ಮತದಾರರಲ್ಲಿ...
Uncategorizedರಾಜ್ಯ

Featured ರಾಜ್ಯದ ಎಲ್ಲಾ ಗ್ರಾ.ಪಂ.ಗಳಿಗೆ ಸೋಲಾರ್ ವಿದ್ಯುತ್

Malenadu Mirror Desk
ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಟ್ಟಡಗಳಲ್ಲಿ ಸೋಲಾರ್ ಅಳವಡಿಸಿ ಅದರ ಮೂಲಕ ದಿನದ ೨೪ ಗಂಟೆಯೂ ವಿದ್ಯುತ್ ಪೂರೈಕೆ ಮಾಡುವ ಉದ್ದೇಶ ಸರಕಾರಕ್ಕಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗ...
ಸೊರಬ

ಕ್ರೀಡೆಗಳಿಂದ ಸದೃಢ ಆರೋಗ್ಯ

Malenadu Mirror Desk
ಸೊರಬ ತಾಲೂಕು ಹರೂರು ಗ್ರಾಮದ ಪಾಟೀಲ್ ಕ್ರೀಡಾಂಗಣದಲ್ಲಿ ಶ್ರೀ ಕಲ್ಲೇಶ್ವರ ಕ್ರಿಕೆರ‍್ಸ್ ಹರೂರು ವತಿಯಿಂದ ಸೋಮವಾರ ನಡೆದ ಲೈಟ್ ಹಾರ್ಡ್ಬಾಲ್ ಸಿಕ್ಸರ್ ಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಸೊರಬ ಸ್ಟರ‍್ಸ್ ತಂಡ ಪ್ರಥಮ ಬಹುಮಾನ ಪಡೆದುಕೊಂಡಿತು.ಶುಕ್ರವಾರದಿAದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.