Malenadu Mitra
ರಾಜ್ಯಶಿವಮೊಗ್ಗ

ರೈತ ಸಂಘದಿಂದ ಎನ್.ಡಿ.ಸುಂದರೇಶ್ ಸ್ಮರಣೆ

Malenadu Mirror Desk
ರೈತ ಸಂಘದ ಸಂಸ್ಥಾಪಕರಾದ ಎನ್.ಡಿ.ಸುಂದರೇಶ್ ಸ್ಮರಣಾರ್ಥ ರೈತ ಸಮುದಾಯದ ಸಮಸ್ಯೆಗಳ ಚರ್ಚೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ರಾಜ್ಯ ರೈತಸಂಘದ ಗೌರಾವಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ.ಡಿಸೆಂಬರ್ 21 ರಂದು ಶಿವಮೊಗ್ಗದ ರೈತಸಂಘದ ಕಚೇರಿಯಲ್ಲಿ ನಡೆಯುವ...
ರಾಜ್ಯಶಿವಮೊಗ್ಗ

ಹಂಚಿ ತಿನ್ನುವುದರಲ್ಲಿ ಪರಮಸುಖ: ರೇಣುಕಾನಂದ ಶ್ರೀ

Malenadu Mirror Desk
ಹಂಚಿ ತಿನ್ನುವುದರಲ್ಲಿ ಪರಮಸುಖವಿದೆ, ಪಕ್ಷಿ ಪ್ರಾಣಿಗಳಲ್ಲೂ ಈ ಸಂಸ್ಕಾರವಿದೆ. ನಾವು ಮನುಷ್ಯರು ಈ ಸಹಬಾಳ್ವೆ ಅಳವಡಿಸಿಕೊಳ್ಳಬೇಕು ಎಂದು ನಾರಾಯಣ ಗುರು ಈಡಿಗ ಮಹಾ ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.ರಿಪ್ಪನ್ ಪೇಟೆಯಲ್ಲಿ ಶ್ರೀ ಲಕ್ಷ್ಮಿವೆಂಕಟೇಶ್ವರ...
ಜಿಲ್ಲೆಹೊಸನಗರ

ರಿಪ್ಪನ್ ಪೇಟೇಲಿ ಮಹಿಳೆಯರೇ ಹೆಚ್ಚು!

Malenadu Mirror Desk
ರಿಪ್ಪನ್ ಪೇಟೆ ಗ್ರಾಮಪಂಚಾಯಿತಿಯಲ್ಲಿ ಮಹಿಳಾ ಮತದಾರರ ಹೆಚ್ಚಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 7 ವಾರ್ಡಗಳಿದ್ದು ಮತದಾರರಲ್ಲಿ ಪುರುಷರಿಗಿಂತ ಮಹಿಳಾ ಮತದಾರರು ಅಧಿಕವಿದ್ದು , ಇದರಲ್ಲಿ 3055 ಪುರುಷರು, 3130 ಮಹಿಳೆಯರು ಸೇರಿದಂತೆ ಒಟ್ಟು 6185...
ಶಿವಮೊಗ್ಗ

ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ

Malenadu Mirror Desk
ಬಿಲ್ಲವ ಹಾಗೂ ನಾಮಧಾರಿ ಸಮಾಜದ ೨೬ ಉಪಪಂಗಡಗಳನ್ನು ಒಳಗೊಂಡ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹಿಸಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ...
ಸೊರಬ

ದಾನವು ಸುಸಂಸ್ಕೃತ ಮನಸ್ಸಿನ ಸಂಸ್ಕಾರ

Malenadu Mirror Desk
ದಾನ ನೀಡುವುದು ಒಂದು ಉತ್ತಮ ಸಂಸ್ಕೃತಿಯ ಲಕ್ಷಣ. ಹಾಗಂತ ಅಯೋಗ್ಯನಿಗೆ ದಾನ ನೀಡಿದರೆ ಅದು ಸಾರ್ಥಕವಾಗುವುದರ ಬದಲು ವ್ಯರ್ಥವಾಗುತ್ತದೆ ಎಂದು ಜಡೆ ಹಿರೇಮಠ ಹಾಗೂ ಸೊರಬ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ...
ರಾಜ್ಯಶಿವಮೊಗ್ಗ

ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಂಘದ ಸರ್ವಸದಸ್ಯರ ಸಭೆ

Malenadu Mirror Desk
ರಾಜ್ಯ ಸರಕಾರಿ ನೌಕರರ ಸೌಹಾರ್ದ ಸಹಕಾರಿ ಸಂಸ್ಥೆ ಹಾಗೂ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆ ಡಿ.೨೫ ರಂದು ಶಿವಮೊಗ್ಗ ಕುವೆಂಪು ರಂಗಮAದಿರಲ್ಲಿ ನಡೆಯಲಿದೆ ಎಂದು ರಾಜ್ಯ ಸರಕಾರಿ...
ರಾಜ್ಯಶಿವಮೊಗ್ಗ

ಹೆದ್ದಾರಿ ಯೋಜನೆಗಳಿಗೆ ಗುದ್ದಲಿಪೂಜೆ

Malenadu Mirror Desk
ಶಿವಮೊಗ್ಗ ಜನರ ಬಹುನಿರೀಕ್ಷಿತ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಇದೇ ಡಿಸಿಂಬರ್ ೧೯ ರಂದು ಕೇಂದ್ರ ಸಚಿವ ನಿತಿನ್‌ಗಡ್ಕರಿ ಚಾಲನೆ ನೀಡಲಿದ್ದಾರೆ.ಸಂಸದ ಬಿ.ವೈ.ರಾಘವೇಂದ್ರ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ೫೧೭ ಕೋಟಿ ರೂ.ಮೊತ್ತದ...
ರಾಜ್ಯಶಿವಮೊಗ್ಗ

ಶಿವಮೊಗ್ಗಕ್ಕೆ ಮತ್ತೊಂದು ಕ್ರೀಡಾಂಗಣ ಎಲ್ಲಿ ಗೊತ್ತಾ ?

Malenadu Mirror Desk
ಶಿವಮೊಗ್ಗನಗರದ ಹೊರವಲಯ ತಾವರೆಕೊಪ್ಪ ಹುಲಿ-ಸಿಂಹಧಾಮದ ಎದುರು ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಲಿದೆ. ಇದಕ್ಕಾಗಿ ೩೦ ಎಕರೆ ಜಾಗ ಗುರುತಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಖೇಲೊ ಇಂಡಿಯಾ ಯೋಜನೆ...
ಬೇಸಾಯರಾಜ್ಯ

ಉಪವಾಸ ಕೈಬಿಡಲು ಸಂಸದ ರಾಘವೇಂದ್ರ ಮನವಿ

Malenadu Mirror Desk
ಶಿಕಾರಿಪುರದ ಮೂರು ಹೋಬಳಿಗೆ ನೀರುಣಿಸುವ ಮಹತ್ವಾಕಾಂಕ್ಷಿ ಏತನೀರಾವರಿ ಯೋಜನೆಯಿಂದ ತಮ್ಮ ಭೂಮಿ ಕೈತಪ್ಪುತ್ತದೆ ಎಂದು ಕಳೆದ ೧೦ ದಿನದಿಂದ ಸತ್ಯಾಗ್ರಹ ನಡೆಸುತ್ತಿರುವ ರೈತ ಬಿ.ಡಿ.ಹಿರೇಮಠ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಸಂಸದರು ಸತ್ಯಾಗ್ರಹ ಕೈಬಿಡುವಂತೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.