ಮಲೆನಾಡಿನ ಖ್ಯಾತ ಉದ್ಯಮಿ ಕಿಮ್ಮನೆ ಜಯರಾಂ ಅವರ ಕಚೇರಿ ಹಾಗೂ ಮನೆಗಳ ಮೇಲೆ ಶುಕ್ರವಾರ ರಾತ್ರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಅಡಕೆ ಮಂಡಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಜಯರಾಂ ಶಿವಮೊಗ್ಗದ...
ಶಿರಸಿ ಜಿಲ್ಲೆಗೆ ಆಗ್ರಹಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿ ಪಂಜಿನ ಮೆರವಣಿಗೆ ನಡೆಸಿದರು. ಅಯ್ಯಪ್ಪಸ್ವಾಮಿ ದೇವಾಲಯದಿಂದ ಹೊರಟ ಮೆರವಣಿಗೆಯು ತಿಮ್ಮಪ್ಪನಾಯ್ಕ ಸರ್ಕಲ್.ರಾಜಮಾರ್ಗ, ಭಗತ್ ಸಿಂಗ್ ಸರ್ಕಲ್, ಜೋಗ ಮಾರ್ಗದಲ್ಲಿ ಮೆರವಣಿಗೆ ನಡೆಸಲಾಯಿತು. ಹೋರಾಟ ಸಮಿತಿ...
ಸೊರಬ: ಗೋ ಮಾಂಸ ರಪ್ತಿನಲ್ಲಿ ವಿಶ್ವದಲ್ಲಿಯೇ ದೇಶ ಎರಡನೇ ಸ್ಥಾನದಲ್ಲಿದ್ದು, ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವ ಮೂಲಕ ಜನರ ಭಾವನಾತ್ಮಕ ವಿಷಯಗಳೊಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಸಜ್ಜಾಗಿರುವುದು...
ಓದಿದ್ದು ದ್ವಿತೀಯ ಪಿಯುಸಿ. ಆದರೆ 2 ಸಾವಿರಕ್ಕೂ ಹೆಚ್ಚು ಗಿಡ,ಮರ, ಬಳ್ಳಿಗಳನ್ನು ವೈಜ್ಞಾನಿಕ ಹೆಸರಿನಿಂದ ಗುರುತಿಸ ಬಲ್ಲರು. ಅನೇಕ ಸಂಶೋಧನಾ ವಿದ್ಯಾರ್ಥಿಗಳಿಗೆ ಬೇಕಾದ ಪೂರಕ ವಿಷಯವನ್ನು ಇವರು ನೀಡಿದ್ದಾರೆ. ಇಳಿ ವಯಸ್ಸಿನಲ್ಲೂ ಕತ್ತಲೆ ಕಾಡನ್ನು...
ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ರಚಿಸಿರುವ ಸಲಹಾ ಸಮಿತಿ ರದ್ದುಮಾಡುವಂತೆ ಆಗ್ರಹಿಸಿ ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದಿAದ ಶುಕ್ರವಾರ ಹೊಸನಗರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.ಕೂಡಲೇ ಸಮಿತಿ ರದ್ದು ಮಾಡಬೇಕು. ಟ್ರಸ್ಟ್ ಅಡಿಯಲ್ಲಿ ಹಿಂದಿನAತೆ ದೇವಾಲಯದ ಚಟುವಟಿಕೆಗಳಿಗೆ...
ಸೊರಬಲ್ಲಿ ೭೫ ವರ್ಷಗಳ ನಂತರ ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲು ಶಾಸನ ಸಭೆಯಲ್ಲಿ ಸಹಕಾರ ನೀಡಿದ ಶಾಸಕ ಮಿತ್ರರಿಗೆ ಕೃತ್ಞತೆ ಸಲ್ಲಿಸುವುದಾಗಿ ಜಿಲ್ಲಾ ಪರಿಷತ್ ಮಾಜಿ ಉಪಾಧ್ಯಕ್ಷ ಪಾಣಿರಾಜಪ್ಪ ಹೇಳಿದರು.ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು...
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ,ಸೋಲಿಲ್ಲದ ಸರದಾರ ಬಿರುದಾಂಕಿತ ಸಾರೇಕೊಪ್ಪ ಬಂಗಾರಪ್ಪ ಅವರು ನಾಲ್ಕು ದಶಕಗಳ ಕಾಲ ಮಲೆನಾಡಿನ ರಾಜಕಾರಣವನ್ನು ತಮ್ಮ ಅಂಕೆಯಂತೆ ನಡೆಸಿದವರು. ಅವರ ಆಕಾಂಕ್ಷೆಯಂತೆ ಪಕ್ಷ ನಡೆದುಕೊಳ್ಳಲಿಲ್ಲ ಎಂದರೆ ಮುಲಾಜಿಲ್ಲದೆ ಹೊರಹೋಗುತ್ತಿದ್ದರು. ಆ...
ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾರ್‍ಯಕರ್ತರನ್ನು ವಿವಿಧ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗಿದೆ. ಈ ಮೂಲಕ ಕಾರ್‍ಯಕರ್ತರ ಶ್ರಮಕ್ಕೆ ಬೆಲೆ ಕೊಡಲಾಗಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.ನಿಗಮ, ಮಂಡಳಿಗಳಿಗೆ ನೇಮಕವಾದ ಸದಸ್ಯ...
ಇಂಜನಿಯರಿAಗ್ ಮತ್ತು ವೈದ್ಯಕೀಯ ಅಂತಿಮ ಪದವಿಯಲ್ಲಿ ವ್ಯಾಸಂಗ ಮಾಡುತಿದ್ದು, ಅತಿ ಹೆಚ್ಚು ಅಂಕಗಳಿಸಿದ ಬಡ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಬಹುದು. ಆಸಕ್ತರು ಸ್ವ-ವಿವಿರ, ಅಂಕಪಟ್ಟಿ ನಕಲು, ಷೇರು ಪ್ರಮಾಣ ಪತ್ರದ ಜೆರಾಕ್ಸ್ದೊಂದಿಗೆ ಸಂಘದ ಹೆಸರಿಗೆ ಅರ್ಜಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.