ಶಿವಮೊಗ್ಗ: ಜಿಲ್ಲಾ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಮುಂದಿನ ತಿಂಗಳು ಡಿಸೆಂಬರ್ 6 ರಿಂದ 10 ರವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸ್ವದೇಶಿ ಮೇಳ ಆಯೋಜನೆಗೊಂಡಿದ್ದು,ಈಗಾಗಲೇ ಮಳಿಗೆ ಹಾಕಲು ಬುಕ್ಕಿಂಗ್ ಆರಂಭಗೊಂಡಿದೆ. ಜನರಿಗೆ...
ರಾಜ್ಯಬಿಜೆಪಿ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ನೇಮಕವಾಗುತ್ತಲೇ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಒಂದು ರೀತಿಯ ಹುರುಪು ಮೂಡಿದೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ನೇಪಥ್ಯಕ್ಕೆ ಸರಿದ ಮೇಲೆ ಜಿಲ್ಲೆಯಲ್ಲಿ ಬಿಜೆಪಿ ದುರ್ಬಲವಾಗಲಿದೆ ಎಂದೇ...
ಶಿವಮೊಗ್ಗ: ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ...
ಶಿವಮೊಗ್ಗ :ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಭೀಷ್ಮನಿಗಾದ ಸ್ಥಿತಿ ಆಗಿದೆ. ಕುರುಕ್ಷೇತ್ರ ಯುದ್ಧ ಮಾತ್ರ ಮಾಡಬೇಕು. ಆದರೆ, ಪಟ್ಟಕ್ಕೆ ಮಾತ್ರ ಕೂರುವ ಹಾಗಿಲ್ಲ ಎಂಬಂತಾಗಿದೆ ಎಂದು ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಶಿವಮೊಗ್ಗ :ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಅಸಮರ್ಥ ಸರಕಾರ. ಬರಗಾಲ ಎದುರಿಸುವ ದಿಕ್ಕಿನಲ್ಲಿ ಸ್ಪಷ್ಟ ನೀತಿ, ಗಂಭೀರತೆ ಕಾಣ್ತಿಲ್ಲ.ಯಾವುದೇ ಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿಲ್ಲ. ಗ್ಯಾರಂಟಿ ಯೋಜನೆಯ ಅಡ್ವರ್ಟೈಸ್ ನಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಸಂಸದ...
ಶಿವಮೊಗ್ಗ: ಕಷ್ಟಗಳನ್ನು ಅರಗಿಸಿಕೊಂಡು ಪರಿ ಪಕ್ವವಾದವರು ಆರ್.ಎಂ ಮಂಜುನಾಥ ಗೌಡರು ಎಂದು ಮಾಜಿ ಸಂಸದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.ತೀರ್ಥಹಳ್ಳಿಯಲ್ಲಿ ಸಹಕಾರಿ ವೇದಿಕೆ ವತಿಯಿಂದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ಎಂ. ಮಂಜುನಾಥಗೌಡರಿಗೆ...
ಶಿವಮೊಗ್ಗ : ವಿದ್ಯೆ ಎಂಬುದು ಯಾರೂ ಕದಿಯಲಾಗದ ಸಂಪತ್ತು. ಸಮಾಜದಲ್ಲಿ ಸ್ಥಾನಮಾನ ಪಡೆಯಲು ವಿದ್ಯೆ ಸಾಧನವಾಗಬೇಕು. ಅದೊಂದೇ ನಮ್ಮ ರಕ್ಷಣೆಯ ಅಸ್ತ್ರ. ಮಕ್ಕಳು ಹೆಚ್ಚಿನ ಅಂಕ ಪಡೆಯಬೇಕು, ಇದು ಪೋಷಕರ ಒತ್ತಾಯ. ಆದರೆ, ಅಂಕಗಳಿಂದ...
ಶಿವಮೊಗ್ಗ, ನ.೫: ಜಿಲ್ಲೆಯಲ್ಲಿ ಜಾತ್ಯತೀತ ಜನತಾದಳ ಪಕ್ಷವನ್ನು ಬಲಿಷ್ಠಗೊಳಿಸಿ, ತಾನು ಚುನಾವಣೆಯಲ್ಲಿ ಸೋತರೂ ಮೂವರು ಶಾಸಕರನ್ನು ಜಿಲ್ಲೆಯಲ್ಲಿ ಗೆಲ್ಲಿಸಿದ್ದ ಆ ಪಕ್ಷದ ಜಿಲ್ಲಾ ಅಧ್ಯಕ್ಷ ರಾಗಿದ್ದ ಎಂ ಶ್ರೀಕಾಂತ್ ಅವರು ಕಾಂಗ್ರೆಸ್ ಪಕ್ಷಕ್ಕೆ...
ಭದ್ರಾವತಿ: ಮೈಸೂರು ಅರಸರ ಕಾಲದಲ್ಲಿ ಸ್ಥಾಪಿತವಾಗಿ ಶತಮಾನೋತ್ಸವ ಸಂಭ್ರಮ ಆಚರಿಕೊಳ್ಳುತ್ತಿರುವ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮೈಸೂರು ಅರಮನೆ ಎಂದಿಗೂ ನಿಮ್ಮೊಂದಿಗಿರುತ್ತದೆ. ಕಾರ್ಖಾನೆ ಪುನಃ ಸುವರ್ಣ ಯುಗವನ್ನಾಗಿಸಲು ಬೆಂಬಲ ನೀಡುತ್ತದೆ ಎಂದು ಮೈಸೂರು ಯುವರಾಜ ಯದುವೀರ್...
ಶಿವಮೊಗ್ಗ,ನ.೩: ಪತ್ರಿಕೋದ್ಯಮವನ್ನು ಸಂವಿಧಾನದ ನಾಲ್ಕನೇ ಅಂಗ ಎಂದು ಅನೌಪಚಾರಿಕವಾಗಿ ಹೇಳಲಾಗುತ್ತಿದೆ. ಆದರೆ ಇಂದು ಪತ್ರಿಕೋದ್ಯಮ ಸಮಾಜದ ಮೇಲೆ ಪ್ರಭಾವ ಬೀರುವ ಪ್ರಭಾವಿ ಮಾಧ್ಯಮವಾಗಿದೆ. ದೇಶದಲ್ಲಿನ ಹಲವು ಧಾರ್ಮಿಕ, ಸಾಮಾಜಿಕ ಕ್ರಾಂತಿಗಳಿಗೆ ಪತ್ರಿಕೋದ್ಯಮ ಕಾರಣವಾಗಿದೆ. ದಿಕ್ಕೆಟ್ಟ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.