ಮನಸ್ಸನ್ನು ವಿಕಾರಗೊಳಿಸುವ ಸಂಸ್ಕೃತಿ, ಜಾಲತಾಣಗಳಿಂದ ದೂರವಿರಿ: ಪ್ರೊ.ದಾಕ್ಷಾಯಣಿ ಜಿ.ಹೆಗಡೆ
ಶಿರಸಿ: ಮನಸ್ಸನ್ನು ವಿಕಾರಗೊಳಿಸುವ ಸಂಸ್ಕೃತಿ, ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಿರಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ದಾಕ್ಷಾಯಣಿ ಜಿ.ಹೆಗಡೆ ಕರೆ ನೀಡಿದರು. ...

