Malenadu Mitra
ರಾಜ್ಯಶಿವಮೊಗ್ಗ

ಕಾಂಗ್ರೆಸ್ ಸರಕಾರ ರೈತರಿಗೆ ಭೂಮಿ ಭಾಗ್ಯ ನೀಡಲಿ: ತೀ.ನ.ಶ್ರೀನಿವಾಸ್

Malenadu Mirror Desk
ಶಿವಮೊಗ್ಗ ಜು.೧೨: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭಾಗ್ಯಗಳನ್ನು ನೀಡುತ್ತಿದ್ದು, ಅದರಂತೆ ಮಲೆನಾಡು ಭಾಗದಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಭೂ ಭಾಗ್ಯ ನೀಡುವಂತೆ ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನ. ಶ್ರೀನಿವಾಸ್ ಆಗ್ರಹಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ...
ರಾಜ್ಯಶಿವಮೊಗ್ಗ

ಪದವೀಧರ ಕ್ಷೇತ್ರದಿಂದ ಮತ್ತೆ ಸ್ಪರ್ಧೆ: ಆಯನೂರು ಮಂಜುನಾಥ್

Malenadu Mirror Desk
ಶಿವಮೊಗ್ಗ: ಬಿಜೆಪಿಯವರು ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ತನಕ ಕುಮಾರಸ್ವಾಮಿಯವರೇ ವಿಪಕ್ಷ ನಾಯಕರಾಗಲಿ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ವ್ಯಂಗ್ಯವಾಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುವಾಗ ಹಳೆಯ...
ರಾಜ್ಯಶಿವಮೊಗ್ಗ

ಐಲೆಟ್ಸ್ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Malenadu Mirror Desk
ಶಿವಮೊಗ್ಗ : ಐಲೆಟ್ಸ್ ಡಯಾಬಿಟಿಸ್ ಆಸ್ಪತ್ರೆ, ಬೆಂಗಳೂರಿನ ಗರ್ಭಗುಡಿ ಐವಿಎಫ್ ಸೆಂಟರ್, ಮಣಿಪಾಲ್ ಆಸ್ಪತ್ರೆಗಳ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಐಲೆಟ್ಸ್ ಆಸ್ಪತ್ರೆಯಲ್ಲಿ ಜು.೧೪ರಂದು ಬೆ.೧೦ರಿಂದ ಮಧ್ಯಾಹ್ನ ೨ರ ವರೆಗೆ ಬಂಜೆತನ ತಪಾಸಣಾ ಶಿಬಿರವನ್ನು...
ರಾಜ್ಯಶಿವಮೊಗ್ಗ

ಡಿಸೆಂಬರ್ ಅಂತ್ಯಕ್ಕೆ ಜೋಗ ಕಾಮಗಾರಿ ಪೂರ್ಣ
ಪ್ರಗತಿ ಪರಿಶೀಲಿಸಿದ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ

Malenadu Mirror Desk
ಶಿವಮೊಗ್ಗ,ಜು. ೧೦: ವಿಶ್ವವಿಖ್ಯಾತ ಜೋಗದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ೧೮೫ ಕೋಟಿ ರೂ. ಅನುದಾನದಲ್ಲಿ ಶೇ ೭೦ ಕಾಮಗಾರಿ ಆಗಿದ್ದು, ಡಿಸೆಂಬರ್ ಕೊನೆಯಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಸೋಮವಾರ ಕಾಮಗಾರಿ ಪ್ರಗತಿ ಪರಿಶೀಲಿಸಿದ...
ರಾಜ್ಯಶಿವಮೊಗ್ಗ

ಸಂವಿಧಾನ ದುರ್ಬಳಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಜು.೧೨ ರಂದು ಗಾಂಧಿಪ್ರತಿಮೆ ಎದುರು ಸತ್ಯಾಗ್ರಹ

Malenadu Mirror Desk
ಶಿವಮೊಗ್ಗ: ರಾಷ್ಟ್ರೀಯ ನಾಯಕ ಹಾಗೂ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿ ಅವರ ಧ್ವನಿ ಹತ್ತಿಕ್ಕಲು ಸಂವಿಧಾನವನ್ನು ದುರ್ಬಳಕೆ ಮಾಡಿಕೊಂಡಿರುವ ಕೇಂದ್ರ ಬಿಜೆಪಿ...
ರಾಜ್ಯಶಿವಮೊಗ್ಗ

ಜೋಗಕ್ಕೆ ಮರಳಿದ ವೈಭವ, ಕಣ್ತುಂಬಿಕೊಂಡ ಜನಸಾಗರ

Malenadu Mirror Desk
ಶಿವಮೊಗ್ಗ:, ಜು. ೯: ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ ವೀಕ್ಷಣೆಗೆ, ಭಾನುವಾರ ಪ್ರವಾಸಿಗರ ದಂಡೇ ಜಲಪಾತಕ್ಕೆ ಹರಿದುಬಂದಿತ್ತು. ಹಲವು ದಿನಗಳ ನಂತರ ಜೋಗವು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಶನಿವಾರ ಮತ್ತು ಭಾನುವಾರ ರಜಾದಿನವಿದ್ದುದರಿಂದ...
ರಾಜ್ಯಶಿವಮೊಗ್ಗ

ಮಲೆನಾಡಿನಲ್ಲಿ ವರ್ಷಧಾರೆ, ಮೈದುಂಬಿದ ತುಂಗೆ

Malenadu Mirror Desk
ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ತುಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಶಿವಮೊಗ್ಗದ ಕೋಟೆಯಲ್ಲಿರುವ ಕೋರ್ಪಲಯ್ಯ ಛತ್ರದ ಮಂಟಪ ಮುಳುಗುವ ಅಂತಿಮ ಹಂತದಲ್ಲಿದೆ. ತೀರ್ಥಹಳ್ಳಿ, ಆಗುಂಬೆ, ಕೊಪ್ಪ, ಶೃಂಗೇರಿ ಭಾಗದಲ್ಲಿ ಎಡೆಬಿಡದೆ...
ರಾಜ್ಯಶಿವಮೊಗ್ಗ

ಅವ್ಯವಸ್ಥೆ,ಅಕ್ರಮ ಖಂಡಿಸಿ ಕುವೆಂಪು ವಿವಿಗೆ ಎನ್.ಎಸ್.ಯು.ಐ ಮುತ್ತಿಗೆ

Malenadu Mirror Desk
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಅವ್ಯವಸ್ಥೆ ಸರಿಪಡಿಸಿ, ಅಕ್ರಮಗಳ ತಡೆಗೆ ಆಗ್ರಹಿಸಿ ಎನ್‌ಎಸ್‌ಯುಐ ವತಿಯಿಂದ ಶಂಕರಘಟ್ಟದ ಕುವೆಂಪು ವಿವಿಗೆ ಮುತ್ತಿಗೆ ಹಾಕಲಾಯಿತು.ರಾಜ್ಯದಲ್ಲಿ ಕುವೆಂಪು ವಿವಿಗೆ ಒಳ್ಳೆಯ ಹೆಸರಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಿವಿಯಲ್ಲಾಗುತ್ತಿರುವ...
ಶಿವಮೊಗ್ಗ

ಕಾಮನ್ ಸಿವಿಲ್ ಕೋಡ್ ಯಾವುದೇ ಧರ್ಮದ ವಿರೊಧಿಯಲ್ಲ: ಸಂಸದ ರಾಘವೇಂದ್ರ

Malenadu Mirror Desk
ಶಿವಮೊಗ್ಗ: ಕಾಮನ್ ಸಿವಿಲ್ ಕೋಡ್ ಯಾವುದೇ ಧರ್ಮದ ವಿರುದ್ಧವಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿವಿಧ ಮೋರ್ಚಾಗಳ ಸಂಯುಕ್ತ ಸಮಾವೇಶದ ಉದ್ಘಾಟಿಸಿ ಅವರು...
ರಾಜ್ಯಶಿವಮೊಗ್ಗಸಾಗರ

ಮಲೆನಾಡಲ್ಲಿ ವರ್ಷಧಾರೆ, ಚುರುಕಾದ ಕೃಷಿ ಚಟುವಟಿಕೆ, ಭರ್ತಿಯತ್ತ ಗಾಜನೂರು ಡ್ಯಾಂ, ಮಾಣಿಯಲ್ಲಿ ದಾಖಲೆ, ಜೋಗಕ್ಕೆ ಜೀವಕಳೆ

Malenadu Mirror Desk
ಶಿವಮೊಗ್ಗ: ಮುಂಗಾರು ವಿಳಂಬದಿಂದ ಕಂಗಾಲಾಗಿದ್ದ ಮಲೆನಾಡಿನಲ್ಲಿ ಆರಿದ್ರಾ ಮಳೆಯ ಕೊನೆಯ ಪಾದ ತಂಪೆರೆದಿದ್ದು, ರೈತ ಸಮುದಾಯ ಕೊಂಚ ನಿರಾಳವಾಗುವಂತೆ ಮಾಡಿದೆ. ಜೂನ್ ಮೊದಲ ವಾರದಲ್ಲಿಯೇ ರಾಜ್ಯಕ್ಕೆ ಮುಂಗಾರು ಮಳೆ ಬರಬೇಕಿತ್ತು. ಒಂದು ತಿಂಗಳಾದರೂ ಮಳೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.