Malenadu Mitra
ರಾಜ್ಯಶಿವಮೊಗ್ಗ

ಸಕ್ರೆಬೈಲ್ ಸಮೀಪ ಅಪಘಾತ: ಸಾವು

Malenadu Mirror Desk
ಶಿವಮೊಗ್ಗ : ಕಾರು ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಸಕ್ರೆಬೈಲು ಸಮೀಪ ಸಂಭವಿಸಿದೆ. ಶಿವಮೊಗ್ಗದಿಂದ ಮಂಗಳೂರಿಗೆ ಹೋಗುತಿದ್ದ ಕಾರಿಗೆ ತೀರ್ಥಹಳ್ಳಿಯಿಂದ ಬರುತಿದ್ದ ಬಸ್...
ರಾಜ್ಯಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ?
ಕಾಂಗ್ರೆಸ್ ಬೆಂಬಲಿತ ಸಹಕಾರಿಗಳು ತಂತ್ರ

Malenadu Mirror Desk
ಶಿವಮೊಗ್ಗ: ಜಿಲ್ಲಾ ಕೇಂದ್ರೀಯ ಸಹಕಾರ ಬ್ಯಾಂಕ್ (ಡಿಸಿಸಿ) ಅಧ್ಯಕ್ಷ ಎಂ. ಬಿ. ಚನ್ನವೀರಪ್ಪ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಬೆಂಬಲಿಗರು ಸಿದ್ಧತೆ ನಡೆಸಿದ್ದು, ಬುಧವಾರ ಈ ಸಂಬಂಧ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ನೀಡುವ...
ರಾಜ್ಯಶಿವಮೊಗ್ಗ

ಸಿಗಂದೂರಲ್ಲಿ ಗುರು ಪೂರ್ಣಿಮೆ

Malenadu Mirror Desk
ತುಮರಿ: ಗುರು ಯಾವತ್ತೂ ಜ್ಞಾನವನ್ನು ಧಾರೆ ಎರೆಯುತ್ತಾನೆ. ಅವನ ಕೃಪೆಯಿಂದ ಕಲಿತ ಜ್ಞಾನ ಸದ್ಬಳಕೆಯಾಗಿ ಜಗವ ಬೆಳಗಬೇಕು. ಹೀಗಾದಲ್ಲಿ ಲೋಕ ಕಲ್ಯಾಣವಾಗುತ್ತದೆ ಎಂದು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮಾಧಿಕಾರಿ ಡಾ. ಎಸ್...
ರಾಜ್ಯಶಿವಮೊಗ್ಗ

ಅಕ್ಕಿಕೊಡದ ಕೇಂದ್ರದ ವಿರುದ್ಧ ಕಾಂಗ್ರೆಸ್ ನಿರಶನ

Malenadu Mirror Desk
ಶಿವಮೊಗ್ಗ ಜು.೪: ರಾಜ್ಯಕ್ಕೆ ಅಕ್ಕಿ ಕೊಡದ, ಸುಳ್ಳು ಭರವಸೆಗಳನ್ನು ನೀಡಿದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಹಾತ್ಮಾ ಗಾಂಧಿಪಾರ್ಕಿನ ಗಾಂಧಿ ಪ್ರತಿಮೆ ಬಳಿ...
ರಾಜ್ಯಶಿವಮೊಗ್ಗ

ಮಾನವ ಸಂಪನ್ಮೂಲ ಸರಬರಾಜು ಸಂಸ್ಥೆಗಳ ಆಡಳಿತ ವ್ಯವಸ್ಥೆ ಪರಿಶೀಲಿಸಿ : ಡಾ|| ಆರ್.ಸೆಲ್ವಮಣಿ

Malenadu Mirror Desk
ಶಿವಮೊಗ್ಗ:ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಮಾನವ ಸಂಪನ್ಮೂಲವನ್ನು ಸರಬರಾಜು ಮಾಡಲು ಅನುಮತಿ ಪಡೆದಿರುವ ಗುತ್ತಿಗೆದಾರ ಸಂಸ್ಥೆಗಳು ಕೆಲಸಕ್ಕಾಗಿ ನೇಮಕವಾಗುವ ಅಭ್ಯರ್ಥಿಗಳಿಂದ ಭಾರೀ ಪ್ರಮಾಣದ ಹಣ ವಸೂಲು ಮಾಡುತ್ತಿರುವ ಬಗ್ಗೆ ಹಾಗೂ ಅವರಿಗೆ ನೀಡಲಾಗುತ್ತಿರುವ ಸಮವಸ್ತ್ರಗಳ...
ರಾಜ್ಯಶಿವಮೊಗ್ಗ

ವಾಣಿಜ್ಯ ವೃತ್ತಿ ಕ್ಷೇತ್ರದಲ್ಲಿ ಅಪಾರ ಅವಕಾಶ, ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಎ ಕಾರ್ಯಾಗಾರ

Malenadu Mirror Desk
ಶಿವಮೊಗ್ಗ: ವಾಣಿಜ್ಯ ವೃತ್ತಿ ಕ್ಷೇತ್ರದಲ್ಲಿ ಅಪಾರ ಉದ್ಯೋಗ ಅವಕಾಶಗಳಿದ್ದು, ಶೈಕ್ಷಣಿಕ ಹಂತದಿಂದಲೇ ವಿದ್ಯಾರ್ಥಿಗಳು ವೃತ್ತಿ ಹಾಗೂ ಸಾಧನೆಯ ಹಾದಿಯಲ್ಲಿ ಮುನ್ನಡೆಯುವ ಬಗ್ಗ ಆಲೋಚನೆ ಮಾಡಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.ಶಿವಮೊಗ್ಗ...
ರಾಜ್ಯಶಿವಮೊಗ್ಗ

ಮಹಿಳೆ ಕೊಲೆ ಮಾಡಿ 35 ಲಕ್ಷ ಲಟಪಾಯಿಸಿದ ಗ್ಯಾಂಗ್ ಅಂದರ್, ಚಾಲಕನಾದರೂ ಮಗನಂತೆ ನೋಡಿಕೊಂಡ ಮನೆಯೊಡತಿಯನ್ನೇ ಕೊಲೆಮಾಡಿದ ಪಾತಕಿಗಳು

Malenadu Mirror Desk
ಶಿವಮೊಗ್ಗ: ಒಂಟಿ ಮಹಿಳೆಯನ್ನು ಕೊಲೆ ಮಾಡಿ ಭಾರೀ ಹಣ ಲಪಟಾಯಿಸಿದ ಖದೀಮರ ತಂಡವನ್ನು ಹೆಡೆಮುರಿಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.ನಗರದ ವಿಜಯನಗರ ಬಡಾವಣೆಯ ನಿವಾಸಿ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ್ ಅವರ ಪತ್ನಿ ಕಮಲಮ್ಮ...
ರಾಜ್ಯಶಿವಮೊಗ್ಗ

ಸಮಗ್ರ ಅಭಿವೃದ್ಧಿಗೆ ನನ್ನ ಜತೆಗೆ ಅಧಿಕಾರಿಗಳು ಕೈಜೋಡಿಸಬೇಕು: ಮಧು ಬಂಗಾರಪ್ಪ

Malenadu Mirror Desk
ಸೊರಬ: ತಾಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ತಮಗಿದ್ದು, ಸರಕಾರದಿಂದ ದೊರೆಯುವ ಸೌಲಭ್ಯಗಳು ಪಕ್ಷಾತೀತವಾಗಿ ಹಾಗೂ ಪರಿಣಾಮಕಾರಿ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಜವಾಬ್ದಾರಿ ಎಲ್ಲಾ ಅಧಿಕಾರಿಗಳ ಮೇಲಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ರಾಜ್ಯಶಿವಮೊಗ್ಗ

ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು  ಅಗತ್ಯ ಕ್ರಮ ಕೈಗೊಳ್ಳಿ ; ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ :ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಕೊರತೆ ಉಂಟಾಗಿದ್ದು , ನೀರಿನ ಕೊರತೆಯನ್ನು ನೀಗಿಸಲು ಸ್ಥಳೀಯ ಜಲಮೂಲಗಳನ್ನು ಬಳಸಿಕೊಳ್ಳುವಂತೆ ಹಾಗೂ ಅಗತ್ಯವಿರುವಲ್ಲಿ‌ ಟ್ಯಾಂಕರ್ ಗಳ ಮೂಲಕ ನೀರನ್ನು...
ರಾಜ್ಯಶಿವಮೊಗ್ಗ

ರಾಜ್ಯ ಬಿಜೆಪಿಯಲ್ಲಿ ಹೆಚ್ಚಾದ ಒಳಬೇಗುದಿ ಯಡಿಯೂರಪ್ಪರನ್ನೇ ಗುರಿಯಾಗಿಸಿತಾ , ಅಡ್ಜಸ್ಟ್ ಮೆಂಟ್ ರಾಜಕಾರಣದ ಆರೋಪ ?

Malenadu Mirror Desk
ಶಿವಮೊಗ್ಗ: ರಾಜ್ಯ ಬಿಜೆಪಿಯ ಆಂತರಿಕ ಬೇಗುದಿ ಉಲ್ಬಣವಾಗಿದ್ದು, ಅಡ್ಜಸ್ಟ್‌ಮೆಂಟ್ ರಾಜಕಾರಣದ ದಂಗಲ್ ರೂಪದಲ್ಲಿ ಹಾದಿ ರಂಪವಾಗುತ್ತಿದೆ. ಸರಕಾರ ಮಾಡಿದ್ದ ಪಕ್ಷವೊಂದು ತನ್ನ ಸೋಲಿನ ಆತ್ಮಾವಲೋಕನ ಮಾಡಿಕೊಂಡು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾರ್ಯಪ್ರವೃತ್ತರಾಗಬೇಕಿತ್ತು. ಆದರೆ ಸೋಲಿನ ಹೊಣೆಯನ್ನು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.