ಕುಮಾರ್ ಬಂಗಾರಪ್ಪನ ಚರಿತ್ರೆ ಗೊತ್ತಿದ್ದರೆ ಜನ ಗೆಲ್ಲಿಸುತ್ತಿರಲಿಲ್ಲ: ಮಧು ಬಂಗಾರಪ್ಪ
ಸೊರಬ: ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಅಧಿಕಾರ ಹಿಡಿಯುವ ಮೂಲಕ ರಾಜ್ಯ, ರಾಷ್ಟ್ರದಲ್ಲಿ ಬಿಜೆಪಿಯನ್ನು ನಿರ್ಮೂಲನೆ ಮಾಡಬೇಕು. ಇಲ್ಲದಿದ್ದಲ್ಲಿ ಜನಸಾಮಾನ್ಯರ ಬದುಕು ಬೀದಿಗೆ ಬರಲಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.ತಾಲೂಕಿನ ಚಂದ್ರಗುತ್ತಿ, ಉಳವಿ,...