ನಾವಿಕನಿಲ್ಲದ ದೋಣಿಯಾದ ಜೆಡಿಎಸ್
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾ..ಕಳಕೊಂಡೆ..ನಾ ಕಳಕೊಂಡೆ.. ಎಂದು ತಮ್ಮ ಗುಡ್ವಿಲ್ ಬಗ್ಗೆ ಭಾರೀ ವಿಷಾದದ ಹೇಳಿಕೆ ನೀಡುತ್ತಿದ್ದಾರೆ. ಆದರೆ ತಳಮಟ್ಟದಲ್ಲಿ ಪಕ್ಷ ಬಲಗೊಳಿಸಲು ಅವಕಾಶ ಇರುವ ಗ್ರಾಮಪಂಚಾಯಿತಿ ಚುನಾವಣೆ ಹೊತ್ತಲ್ಲಿಯೇ ಶಿವಮೊಗ್ಗ ಜಿಲ್ಲೆಯಲ್ಲಿ...