ವರ್ಷದ ಅನ್ನಕ್ಕೆ ಕನ್ನ ಹಾಕುವ ವನ್ಯಪ್ರಾಣಿಗಳು
ಅಂತೂ ಇಂತೂ ಕುಂತಿಗೆ ಸುಖವಿಲ್ಲ ಎನ್ನುವಂತೆ ಮಲೆನಾಡಿನ ರೈತರಿಗೆ ಒಂದಲ್ಲ ಒಂದು ರೀತಿಯ ಉಪಟಳಕ್ಕೆ ಒಳಗಾಗುತ್ತಲೇ ಇರುತ್ತಾರೆ. ಅತಿವೃಷ್ಟಿಯಿಂದ ಪಾರಾಗಿ ಇನ್ನೇನು ಬೆಳೆ ಕೈಗೆ ಬಂತು ಎನ್ನುವಾಗಲೇ ವನ್ಯಪ್ರಾಣಿಗಳ ಉಪಟಳ ಹೇಳತೀರದಾಗಿದೆ. ಶೆಟ್ಟಿಹಳ್ಳಿ, ಸೋಮೇಶ್ವರ,...