ಕಲ್ಲುಕ್ವಾರಿಗಳಿಗೆ ಅನುಮತಿ: ಪುನರ್ ಪರಿಶೀಲನೆ
ಹುಣಸೋಡು ಸುತ್ತಮುತ್ತ ಪ್ರದೇಶ ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿ ಕಲ್ಲುಕ್ವಾರಿಗಳಿಗೆ ಅನುಮತಿ ನೀಡುವ ಬಗ್ಗೆ ಪುನರ್ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಮಹಾದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ...