ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳ ಆಕ್ರೋಶ
ಸಾಗರ, ಡಿ.೮: ದೇಶಾದ್ಯಂತ ನಡೆಯುತ್ತಿರುವ ರೈತ ಚಳುವಳಿಯನ್ನು ಬೆಂಬಲಿಸಿ, ಮಲೆನಾಡು ಭಾಗದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಮಲೆನಾಡು ರೈತರ ಹೋರಾಟ ಸಮಿತಿ ವತಿಯಿಂದ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ...