ಮಲೆನಾಡಿನಲ್ಲಿ ಕೊರೊನ ಹೆಚ್ಚಳ, ಎಲ್ಲೆಲ್ಲಿ ಎಷ್ಟು ಪಾಸಿಟಿವ್ ?
ಮಲೆನಾಡಿನಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದೆ. ಭಾನುವಾರ ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿತದ ಸಖ್ಯೆ 384 ಕ್ಕೆ ಏರಿಕೆಯಾಗಿದೆ. ಭಾನುವಾರವೂ ಒಬ್ಬರು ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 363 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ...