ಸ್ಕಾಲರ್ ಶಿಪ್ ಮತ್ತು ಬಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
ಕಾಲೇಜ್ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಮತ್ತು ಬಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಶಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ...