Malenadu Mitra

Tag : accident

Uncategorized ಜಿಲ್ಲೆ ಶಿವಮೊಗ್ಗ

ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭೀಕರ ಅಪಘಾತ- ಇಬ್ಬರು ಯುವಕರು ಸಾವು

Malenadu Mirror Desk
ಶಿವಮೊಗ್ಗ: ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭೀಕರ ಅಪಘಾತ ನಡೆದಿದ್ದು, ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬಸ್ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಕೂಡ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಓರ್ವ...
ಶಿವಮೊಗ್ಗ

ಸೂಡೂರು ಗೇಟ್ ಬಳಿ ಅಪಘಾತ : ಯುವಕ ಸಾವು

Malenadu Mirror Desk
ಶಿವಮೊಗ್ಗ: ತಾಲೂಕಿನ ಸೂಡೂರು ಗೇಟ್ ಬಳಿಯಿರುವ ದೇವಸ್ಥಾನದ ಕ್ರಾಸ್ ನಲ್ಲಿ ನಡೆದ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ...
ಜಿಲ್ಲೆ ಶಿವಮೊಗ್ಗ

ತೀರ್ಥಹಳ್ಳಿ ರಸ್ತೆಯಲ್ಲಿ ಭೀಕರ ಅಪಘಾತ : ಇಬ್ಬರು ಯುವಕರು ಧಾರುಣ ಸಾವು

Malenadu Mirror Desk
ಶಿವಮೊಗ್ಗ : ಹೊರವಲಯದ ಹರಕೆರೆ ಸಮೀಪ ಬೈಕ್ ನಿಯಂತ್ರಣ ತಪ್ಪಿ ಭೀಕರ ಅಫಘಾತ ನಡೆದಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಆರ್ ಎಂಎಲ್ ನಗರದ ನಿಸಾರ್ ಹಾಗೂ ಮಂಜುನಾಥ ಬಡಾವಣೆಯ ಯಶವಂತ್ ಮೃತ ದುರ್ದೈವಿಗಳು....
ಶಿವಮೊಗ್ಗ ಸಾಗರ

ಸಾಗರದಲ್ಲಿ ಭೀಕರ ಅಪಘಾತ- ಇಬ್ಬರು ಸಾವು

Malenadu Mirror Desk
ಶಿವಮೊಗ್ಗ : ಕಾರು ಮತ್ತು ಆಟೋ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೊಮ್ಮತ್ತಿ ಬಳಿ ಆಟೋ & ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪಿದ್ದಾರೆ....
ಶಿವಮೊಗ್ಗ

ಟೀ ಪಾತ್ರೆ ಬಿದ್ದು ಬಾಲಕ ಸಾವು, ಪೋಷಕರ ಆಕ್ರಂದನ

Malenadu Mirror Desk
ಶಿವಮೊಗ್ಗ : ಪಕ್ಕದ ಮನೆಯಲ್ಲಿ ಸಾವಿಗೀಡಾಗಿದ್ದ ವ್ಯಕ್ತಿಯ ಅಂತಿಮ ದರ್ಶನಕ್ಕೆ ಬಂದಿದ್ದ ಸಂಬಂಧಿಕರಿಗೆ ಟೀ ಮಾಡಿ ಕೊಟ್ಟಿದ್ದ ಕುಟುಂಬವೇ, ಇಂದು ತನ್ನ ಕರುಳ ಕುಡಿಯನ್ನೇ ಕಳೆದುಕೊಂಡಿದೆ. ಇಂತಹ ದೌರ್ಭಾಗ್ಯಕ್ಕೆ ಗುರಿಯಾಗಿರುವುದು ಹಿರೀಮನೆ ಗ್ರಾಮದ ರಾಜೇಶ್...
ಶಿವಮೊಗ್ಗ

ರೈಲಿಗೆ ಸಿಲುಕಿ ಮಹಿಳೆ ಸಾವು

Malenadu Mirror Desk
ಶಿವಮೊಗ್ಗ : ನಗರದ ವಿನೋಬನಗರ- ಸೋಮಿನಕೊಪ್ಪ ವ್ಯಾಪ್ತಿಯಲ್ಲಿ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಬಿ.ಪಿ.ಕಮಲಾ (35) ಮೃತ ಮಹಿಳೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ...
ಜಿಲ್ಲೆ ತೀರ್ಥಹಳ್ಳಿ ಶಿವಮೊಗ್ಗ

ಬೆಜ್ಜವಳ್ಳಿ ಬಳಿ ಭೀಕರ ಅಪಘಾತ- ವಿದ್ಯಾರ್ಥಿ ಸ್ಥಳದಲ್ಲೇ ಸಾವು

Malenadu Mirror Desk
ಶಿವಮೊಗ್ಗ : ಖಾಸಗಿ ಬಸ್‌ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ತನಿಕಲ್‌ನ ಪಾಂಡ್ಯ ಗ್ರಾಮದ ಪ್ರಥಮ್‌ ಮೃತ ವಿದ್ಯಾರ್ಥಿ.ಮಂಗಳೂರಿನಿಂದ ಸಕ್ರೆಬೈಲು ಕಡೆಗೆ...
Uncategorized

ಬೆಳ್ಳಂಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿ: ಹಲವರಿಗೆ ಗಾಯ

Malenadu Mirror Desk
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಪಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬ ನಗರದಲ್ಲಿ ನಡೆದಿದೆ.ನಗರದ ಬೊಮ್ಮನಕಟ್ಟೆ ರೈಲ್ವೇ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಎರಡು ಮಕ್ಕಳು ಸೇರಿದಂತೆ...
Uncategorized

ಕುಂಸಿ ಕೆರೆ ಕೋಡಿ ಬಳಿ ಕಾರು ಅಪಘಾತ: ಸಿಗಂದೂರಿಗೆ ಹೊರಟಿದ್ದ ಯುವಕ ಧಾರುಣ ಸಾವು

Malenadu Mirror Desk
ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.‌ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ.ಅತಿಯಾದ ವೇಗ ಹಾಗೂ...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಬೆಂಕಿ ಅವಘಡ ಮೂವರು ಸಾವು,ಒಬ್ಬರು ಗಂಭೀರ, ತೀರ್ಥಹಳ್ಳಿ ತಾಲೂಕಲ್ಲಿ ಹೃದಯ ವಿದ್ರಾವಕ ಘಟನೆ

Malenadu Mirror Desk
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್​ನಲ್ಲಿ   ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ  ಗಣಪತಿ ಕಟ್ಟೆ ರೈಸ್​...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.