ಅಪಘಾತ : ಕಟ್ಟೆಹಕ್ಲು ಹೆಡ್ ಮಾಸ್ಟರ್ ವೆಂಕಟೇಶ್ ಸಾವು
ತೀರ್ಥಹಳ್ಳಿ ತಾಲ್ಲೂಕಿನ ಕಟ್ಟೆ ಹಕ್ಲು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಲ್ಲಿನ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ವೆಂಕಟೇಶ್ ಸಾವಿಗೀಡಾಗಿದ್ದಾರೆ. ವೆಂಕಟೇಶ್ ಬೈಕ್ನಲ್ಲಿ ಬರುತ್ತಿದ್ದಾಗ, ಟರ್ನಿಂಗ್ನಲ್ಲಿ ಒಮಿನಿಗೆ ಗುದ್ದಿದ್ದಾರೆ. ಪರಿಣಾಮ ಗಂಭೀರವಾಗಿ...