ಶಿವಮೊಗ್ಗ : ಕಾರು ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಸಕ್ರೆಬೈಲು ಸಮೀಪ ಸಂಭವಿಸಿದೆ. ಶಿವಮೊಗ್ಗದಿಂದ ಮಂಗಳೂರಿಗೆ ಹೋಗುತಿದ್ದ ಕಾರಿಗೆ ತೀರ್ಥಹಳ್ಳಿಯಿಂದ ಬರುತಿದ್ದ ಬಸ್...
ಶಿವಮೊಗ್ಗ ತಾಲೂಕು ಚೋರಡಿ ಸಮೀಪ ಭಾನುವಾರ ಸಂಜೆ ಇನ್ನೋವ ಕಾರಿಗೆ ಅಡ್ಡ ಬಂದ ಜಿಂಕೆ ಸ್ಥಳದಲ್ಲಿಯೇ ಸಾವಿಗೀಡಾಗಿದೆ. ಶಿವಮೊಗ್ಗ ಕಡೆಯಿಂದ ವೇಗವಾಗಿ ಹೋಗುತಿದ್ದ ಇನ್ನೋವಾ ಕಾರಿಗೆ ಜಿಂಕೆ ಅಡ್ಡ ಬಂದಿದೆ. ಕಾರುಚಾಲಕನ ನಿಯಂತ್ರಣಕ್ಕೆ ಸಿಗದ...
ಶಿವಮೊಗ್ಗ, ಮೇ ೧೧: ಖಾಸಗಿ ಬಸ್‌ಗಳ ನಡುವೆ ಗುರುವಾರ ಸಂಜೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದು, ೩೫ ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕು ಚೋರಡಿಯ ಕುಮದ್ವತಿ ನದಿ ಸೇತುವೆ ಮೇಲೆ...
ಸಾಗರ,ಡಿ೨೮: ಗೆಳತಿ ನಿನ್ನ ವಿಚಾರದಲ್ಲಿ ವಿಧಿ ಕ್ರೂರಿ. ಒಟ್ಟಿಗೆ ತಿಂಡಿ ತಿಂದಿದ್ದೆವು, ತಾಸಿನಲ್ಲಿಯೇ ಹೋಗಿಬಿಟ್ಟೆಯಲ್ಲ. ನಿನ್ನದಲ್ಲದ ತಪ್ಪಿಗೆ ಆದ ಈ ಸಾವು ಅನ್ಯಾಯ.. ಇದು ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ಬುಧವಾರ ರಸ್ತೆ ಅಪಘಾತದಲ್ಲಿ...
ಶಿವಮೊಗ್ಗ: ಶಾಲಾ ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿಯಾಗಿ ಹತ್ತು ಮಕ್ಕಳಿಗೆ ಗಂಭೀರ ಗಾಯ ಹಾಗೂ ಇಬ್ಬರು ಮಕ್ಕಳಿಗೆ ಕೈ ಮುರಿತವಾಗಿರುವ ಘಟನೆ ಗುರುವಾರ ಸಾಗರ ತಾಲೂಕು ತುಮರಿ ಸಮೀಪದ ಬ್ಯಾಕೋಡು ಬಳಿ ನಡೆದಿದೆ.ಬ್ಯಾಕೋಡು ಸಮೀಪದ...
ಶಿವಮೊಗ್ಗ ಸಮೀಪ ಲಾರಿ-ಕಾರು ನಡುವೆ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾಗಿದ್ದು, ಒಬ್ಬ ತೀವ್ರಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ದಾವಣಗೆರೆ ಮೂಲದ ವಿವೇಕ್ ,ಕಾರ್ತಿಕ್ ಹಾಗೂ .ಮೋಹನ್ ಮೃತರು. ಎಲ್ಲರೂ...
ಸಾಗರ,-ಜೋಗ ನಡುವಿನ ಆಲಳ್ಳಿ ಕ್ರಾಸ್ ಬಳಿ ಸೋಮವಾರ ಸಂಜೆ ಸಂಭವಿಸಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ ಮಾರುತಿ ಇಕೊ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿದೆ. ಸತ್ತವರು...
ಉಂಬ್ಳೆಬೈಲ್ ಸಮೀಪದ ತೋಟದ ಕೆರೆ ಸಮೀಪ ಶುಕ್ರವಾರ ಸಂಜೆ ಸಂಭವಿಸಿದ ಬಸ್ ಅಪಘಾತದಲ್ಲಿ ನಲವತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಶಿವಮೊಗ್ಗ ಕಡೆಯಿಂದ ಹೋಗುತಿದ್ದ ಕೆಕೆಬಿ ಬಸ್ ಮತ್ತು ಶಿವಮೊಗ್ಗಕ್ಕೆ ಬರುತ್ತಿದ್ದ ಸರಕಾರಿ ಬಸ್ ನಡುವೆ...
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಸವಳಂಗ ಸಮೀಪದ ಚಿನ್ನಿ ಕಟ್ಟೆ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.ಚಿನ್ನಿಕಟ್ಟೆ ಸೇತುವೆ ಮೇಲ ಎರ್ಟಿಗಾ ಕಾರು ಹಾಗೂ ಸರಕಾರಿ...
ಕೇವಲ ಒಂದು ವಾರ ಕಳೆದಿದ್ದರೆ ಆ ಜೋಡಿ ಹಸೆಮಣೆ ಏರಬೇಕಿತ್ತು. ಆದರೆ ಜವರಾಯನಿಗೆ ಅದು ಇಷ್ಟವಿದ್ದಂತೆ ಕಾಣಲಿಲ್ಲ. ಭೀಕರ ಅಪಘಾತದಲ್ಲಿ ಮದುಮಗನನ್ನೇ ಕ್ರೂರ ವಿದಿಕರೆದೊಯ್ದ.ಇದು ಗುರುವಾರ ಸಂಜೆ ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ಸಮಿಪ ಸಂಭವಿಸಿದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.