Malenadu Mitra

Tag : accident

ರಾಜ್ಯ ಸಾಗರ

ಸಾಗರ ಕಾಸ್ಪಾಡಿ ಕೆರೆಗೆ ಬಿದ್ದ ಬಸ್:27ಕ್ಕೂ ಹೆಚ್ಚು ಜನಕ್ಕೆ ಗಾಯ , ಒಬ್ಬ ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಕೆರೆಗೆ ಸರಕಾರಿ ಬಸ್ ಉರುಳಿಬಿದ್ದು ಯುವಕನೋರ್ವ ಸಾವಿಗೀಡಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಚಾಲಕ ಎದುರಿನಿಂದ ಬಂದ...
ರಾಜ್ಯ ಶಿವಮೊಗ್ಗ ಹೊಸನಗರ

ಟಾಟಾ ಸುಮೊ ಪಲ್ಟಿ ಇಬ್ಬರು ಸಾವು, ಇಬ್ಬರು ಗಂಭೀರ

Malenadu Mirror Desk
ರಿಪ್ಪನ್ ವರನಹೊಂಡದಲ್ಲಿ ಭೀಕರ ಅಪಘಾತ ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪ  ವರನಹೊಂಡಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗುರುವಾರ ಮಹಿಳೆಯೊಬ್ಬರು ಸಾವಿಗೀಡಾಗಿದ್ದುಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ವಾಹನ...
ರಾಜ್ಯ ಶಿವಮೊಗ್ಗ ಸಾಗರ

ತಾಳಗುಪ್ಪದಲ್ಲಿ ರೈಲಿಗೆ ಸಿಕ್ಕು ಕೈ-ಕಾಲು ಕಳೆದುಕೊಂಡ ಯುವಕ

Malenadu Mirror Desk
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ರೈಲು ಹತ್ತುವಾಗ ಜಾರಿಬಿದ್ದ ಯುವಕನ ಕೈ ಮತ್ತು ಕಾಲು ತುಂಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ.ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ಕವಚೂರು ಗ್ರಾಮದ ನವೀನ(18) ಗಾಯಗೊಂಡ ದುರ್ದೈವಿ....
ರಾಜ್ಯ ಶಿವಮೊಗ್ಗ ಹೊಸನಗರ

ಹೆಚ್ಚುತ್ತಿರುವ ಅಪಘಾತ: ಮಾರ್ಗ ಫಲಕ ಅಳವಡಿಸಲು ಆಗ್ರಹ

Malenadu Mirror Desk
ಶಿವಮೊಗ್ಗ-ಹೊಸನಗರ ರಸ್ತೆಯಲ್ಲಿ ಸೂಡೂರಿನಿಂದ ರಿಪ್ಪನ್ ಪೇಟೆವರೆಗಿನ ಮಾರ್ಗದಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚಾಗಿದ್ದು, ಸೂಕ್ತ ಮಾರ್ಗಸೂಚಕಗಳನ್ನು ಅಳವಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ತಿರುವಿನ ರಸ್ತೆ ಇರುವುದರಿಂದ ಆಗಾಗ ಕಾರುಗಳು ಪಲ್ಟಿಯಾಗುತ್ತಿವೆ. ಶನಿವಾರ ರಾತ್ರಿ ಸೊನಲೆ ಶ್ರೀಧರ್ ಮೂರ್ತಿ...
ರಾಜ್ಯ ಶಿವಮೊಗ್ಗ

ಬಿಜೆಪಿ ಸಭೆ ಭದ್ರತೆಯಲ್ಲಿದ್ದ ಪೇದೆ ಸಾವು

Malenadu Mirror Desk
ಬಿಜೆಪಿ ವಿಶೇಷ ಸಭೆಗೆ ಬಂದೋಬಸ್ತ್‍ಗೆ ಬಂದಿದ್ದ ಪೇದೆ ಜುಲ್ಫೀಕರ್(40) ಅವರು ರಸ್ತೆ ಅಪಘಾತದಲ್ಲಿ ಸಾವೀಗೀಡಾಗಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಸಾಗಿಸಿದ್ದು, ಪರೀಕ್ಷಿಸಿದ ವೈದ್ಯರು ಅವರು ಸಾವಿಗೀಡಾಗಿರುವುದಾಗಿ ಹೇಳಿದರು.ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.