ಶಿವಮೊಗ್ಗ ಸಮೀಪದ ಮೇಲಿನ ಹನಸವಾಡಿ ಸಮೀಪ ಕಾರು ಹಿಂದಿಕ್ಕಲು ಹೋದ ಬೈಕ್ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿ ಹೊಡೆದು ಯುವಕ ಮತ್ತು ಯುವತಿ ದುರ್ಮರಣಕ್ಕೀಡಾದ ಹೃದಯ ವಿದ್ರಾವಕ ಘಟನೆ ಸೋಮವಾರ ನಡೆದಿದೆ.ಹೊನ್ನಾಳಿ ತಾಲೂಕು...
ಶಿವಮೊಗ್ಗದ ಗಾಡಿಕೊಪ್ಪದಲ್ಲಿರುವ ಗಂಧರ್ವ ಡೆಲೆಕೆಸಿ ಸಮೀಪ ರಾತ್ರಿ 10.45ಕ್ಕೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಮತ್ತೊಬ್ಬ ತೀವ್ರ ಗಾಯಗೊಂಡಿದ್ದಾರೆ. ಎಕ್ಸೆಲ್ ಗಾಡಿಗೆ ಕಾರು ಡಿಕ್ಕಿ ಹೊಡೆದಿದ್ದು, ಒಬ್ಬಾತ ಸ್ಥಳದಲ್ಲಿಯೇ ಸಾವಿಗೀಡಾದರೆ, ಮತ್ತೊಬ್ಬ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.