ಗಿರಿರಾಜ್ ನಾಪತ್ತೆ ಹುಟ್ಟು ಹಾಕಿದ ಹಲವು ಪ್ರಶ್ನೆಗಳಿಗೆ ಉತ್ತರಿಸುವರಾರು ?, ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಸಂದೇಶ ಹಾಕಿದ ಡಿಸಿ ಕಚೇರಿ ನೌಕರ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ ನಾಪತ್ತೆ ಪ್ರಕರಣ ಅಧಿಕಾರ ವಲಯದಲ್ಲಿ ಸಾಕಷ್ಟು ತಳಮಳಕ್ಕೆ ಕಾರಣವಾಗಿದೆ. ಹಿರಿಯ ಅಧಿಕಾರಿಗಳು ದಬ್ಬಾಳಿಕೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್‍ಪ್ ಸಂದೇಶ ಹಾಕಿ ನಾಪತ್ತೆಯಾಗಿರುವ ಗಿರಿರಾಜ್...