ಆದರ್ಶ ಅಕಾಲಿಕ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಂಬನಿ
ಶಿವಮೊಗ್ಗ ಪತ್ರಿಕಾ ಭವನದ ಕಚೇರಿ ಸಹಾಯಕ ಆದರ್ಶ ಅವರ ಅಕಾಲಿಕ ನಿಧನಕ್ಕೆ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ತೀವ್ರ ಸಂತಾಪ ಸೂಚಿಸಿದೆ.ಪತ್ರಿಕಾಭವನದಲ್ಲಿ ಶನಿವಾರ ನಡೆದ ಸಂತಾಪ ಸಭೆಯಲ್ಲಿ ಆದರ್ಶ ಪತ್ರಿಕಾ ಭವನದಲ್ಲಿ ನಿರ್ವಹಿಸುತ್ತಿದ್ದ ಪಾತ್ರ ಮತ್ತು ಅವರ...