ಅಭಿಯಾನದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮುಖ್ಯ: ಡಾ.ನಾಗೇಂದ್ರ ಹೊನ್ನಳ್ಳಿ
ಸ್ವಚ್ಛತಾ ಮಾಸಾಚರಣೆ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಅಕ್ಟೋಬರ್ 1ರಿಂದ 31ರವರೆಗೆ ಜಿಲ್ಲೆಯಾದ್ಯಂತ ಸ್ವಚ್ಛತಾ ಮಾಸಾಚರಣೆ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಇದರಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಅವರು ತಿಳಿಸಿದರು....