ಮಧ್ಯ ಕರ್ನಾಟಕಕ್ಕೆ ಸಂಚಾರಿ ಪೀಠ ಸ್ಥಾಪಿಸಲು ಆಗ್ರಹ: ಅ. 12ರಿಂದ ಎರಡನೇ ಹಂತದ ಧರಣಿ
ಶಿವಮೊಗ್ಗ: ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಮೂವರು ನ್ಯಾಯಮೂರ್ತಿಗಳ ಸಮಿತಿ ರಚಿಸಿರುವುದು ತಾತ್ಕಾಲಿಕ ಕಣ್ಣೊರೆಸುವ ಪ್ರಯತ್ನವಾಗಿದೆ. ಮಧ್ಯ ಕರ್ನಾಟಕದ ಜನರ ಅನುಕೂಲಕ್ಕಾಗಿ ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿಯೇ ಸ್ಥಾಪಿಸಬೇಕು ಎಂದು ಹಿರಿಯ...

