ಅಮ್ಮನ ಶವ ಮನೆಯಲ್ಲಿದ್ದರೂ ಪರೀಕ್ಷೆ ಬರೆದ ಮಾದರಿ ಹುಡುಗಿ ಸ್ಫೂರ್ತಿ
ಹೆತ್ತವ್ವ ಹಠಾತ್ ನಿಧನರಾಗಿದ್ದಾರೆ..ಇಡೀ ಮನೆಯೇ ಶೋಖ ಸಾಗರದಲ್ಲಿದೆ. ಬಂಧು ಬಾಂದವರು ನೆರೆದಿದ್ದಾರೆ. ಶವಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿರುವಾಗಲೇ ಕರುಳು ಕುಡಿಯಾದ ಮಗಳು ನಾನು ಪರೀಕ್ಷೆ ಬರೆದು ಬರುವೆ ಆ ನಂತರ ಅಮ್ಮನ ಶವಸಂಸ್ಕಾರ ಮಾಡಿ ಎಂದು...