ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಭತ್ತ, ಮೆಕ್ಕೆಜೋಳದ ಬೆಳೆಗೆ ಸಂಕಟ ನಾಗರಾಜ್ ಹುಲಿಮನೆ, ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದ ರೈತರು ಹೈರಾಣಾಗಿದ್ದಾರೆ. ಇದರಿಂದ, ಬೇಸಿಗೆ ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ್ದ ಭತ್ತ,...
ಭೂ ತಾಯಿಯ ಬಯಕೆ ತೀರಿಸುವ ಹಬ್ಬ ಭೂಮಿ ಹುಣ್ಣಿಮೆಯನ್ನು ಶನಿವಾರ ಮಲೆನಾಡಿನ ರೈತರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಹೊಲದಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ಉತ್ತಮ ಬೆಳೆಗಾಗಿ ಪ್ರಾರ್ಥಿಸಿದರು.ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ...
ಶಿವಮೊಗ್ಗ ಸೆ.೨೧ : ರೈತರು ಭೂಮಿಯನ್ನು ಉಳುಮೆ ಮಾಡುತ್ತಿದ್ದಾರೆ. ಆದರೆ ಯಾವ ಭೂಮಿಯಲ್ಲಿ ಎಂತಹ ಬೆಳೆಯನ್ನು ಬೆಳೆಯಬೇಕೆಂಬ ಪರಿಜ್ಞಾನ, ವೈಜ್ಞಾನಿಕ ಮಾಹಿತಿ ಎಲ್ಲರಿಗೂ ಇಲ್ಲ. ಪಂಚಾಯಿತಿ ವಾರು ಕನಿಷ್ಟ ೫೦ ಜನರಿಗೆ ಈ ಬಗ್ಗೆ...
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶುಕ್ರವಾರ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿತು. ಆನಂದಪುರಂ ಸಮೀಪದ ಇರುವಕ್ಕಿಯಲ್ಲಿನ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ...
ಶಿವಮೊಗ್ಗ: ಮುಂದಿನ 15 ದಿನಗಳೊಳಗಾಗಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಹೇಳಿದರು.ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು,...
ಶಿವಮೊಗ್ಗ: ನಗರದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಇನ್ನೂ ಹೆಚ್ಚಿನ ಕೃಷಿ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಹೊಸ ಕೋರ್ಸುಗಳನ್ನು ಅಳವಡಿಸಲು ಚಿಂತನೆ ನಡೆಯುತ್ತಿದೆ. ಬಿ ಎಸ್ ಸಿ ಮತ್ತು ಎಂಎಸ್‌ಸಿಯಲ್ಲಿ...
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು. ಕಳೆದ ಮೂರು ದಿನಗಳಿಂದ ಸಂಜೆ ಹೊತ್ತು ಬರುತ್ತಿದ್ದ ಮಳೆ ಬುಧವಾರ ಹಗಲೇ ಅಬ್ಬರಿಸಿತು. ಸುಮಾರು ಒಂದೂವರೆ ಗಂಟೆಗೂ ಅಧಿಕ ಸಮಯ...
ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಕೃಷಿ ಕ್ಲಸ್ಟರ್ ಎಂದು ಗುರುತಿಸಬೇಕು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.ಶನಿವಾರ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣವನ್ನು ಮರದ ಗೊಂಬೆ ತಯಾರಿಕೆಗೆ, ಬೆಂಗಳೂರನ್ನು...
1804ಕೋಟಿ ರೂ.ಗಳ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಶಿವಮೊಗ್ಗಜಿಲ್ಲೆ ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ಹಾಗೂ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ...
ಕೊರೊನ ಎರಡನೇ ಅಲೆಯು ಮಲೆನಾಡಿನ ಕೃಷಿ ಕ್ಷೇತ್ರದ ಮೇಲೆ ಭಾರೀ ಪೆಟ್ಟು ಕೊಟ್ಟಿದ್ದು, ರೈತರು ಬೆಳೆದ ಬೆಳೆ ಹೊಲದಲ್ಲಿಯೇ ಕೊಳೆತು ಹೋಗುವಂತಾಗಿದೆ. ಬೇಸಿಗೆ ಹಂಗಾಮಿನಲ್ಲಿ ಬೆಳೆದ ಕಲ್ಲಂಗಡಿ, ಶುಂಠಿ ಹಾಗೂ ಭತ್ತದ ಬೆಳೆಯ ಮೇಲೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.