ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಪ್ರಸ್ತುತ ಸಾಲಿನ ಕೃಷಿ ಪ್ರಶಸ್ತಿಗಳಿಗಾಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಭಾಗವಹಿಸಲಿಚ್ಛಿಸುವ ರೈತರು ಭತ್ತದ ಬೆಳೆಯಲ್ಲಿ ಎಲ್ಲಾ ಮಟ್ಟಗಳಿಗೂ ಅನ್ವಯವಾಗುವಂತೆ ಏಕ ರೂಪದ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರುಗಳಿಗೆ ಅಥವಾ ರೈತ...