ಹೊಳಲ್ಕೆರೆ ಹುಡುಗಿಯ ಕೊರಳ ತುಂಬಾ ಚಿನ್ನದ ಪದಕ…ಕೃಷಿಕನ ಮಗಳ ಚಿನ್ನದ ಕೃಷಿ, ಕೃಷಿ ತೋಟಗಾರಿಕಾ ವಿವಿಯ ಘಟಿಕೋತ್ಸವ
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ಸಾಮಾನ್ಯ ಕೃಷಿ ಕುಟುಂಬದ ಎಚ್.ಎಲ್.ಅಕ್ಷತಾ ಅಪ್ಪಅಮ್ಮನ ಕನಸಿನಂತೆ ಕೃಷಿ ಪದವಿಯಲ್ಲಿ ಪ್ರಥಮ ರ್ಯಾಂಕ್‍ಗಳಿಸುವ ಮೂಲಕ 4 ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡು ಸಂಭ್ರಮಿಸಿದರು. ಅದೇ ರೀತಿ ಹಿರಿಯೂರಿನ ತೋಟಗಾರಿಕೆ ವಿವಿಯಲ್ಲಿ ಪ್ರಥಮ...