Malenadu Mitra

Tag : airport

ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಏರ್ಪೋರ್ಟ್ ನಲ್ಲಿ ಮಾಕ್ ಡ್ರಿಲ್ : ಬೆಂಕಿ ನಂದಿಸಿ, ಪ್ರಯಾಣಿಕರ ರಕ್ಷಣೆ

Malenadu Mirror Desk
ಶಿವಮೊಗ್ಗ: ವಿಮಾನ ನಿಲ್ದಾಣದ ಭದ್ರತೆ ಹಾಗೂ ಪ್ರಯಾಣಿಕರ ಸುರಕ್ಷತಾ ಕ್ರಮದ ಭಾಗಿವಾಗಿ ಇಂದು ಮಾಕ್ ಡ್ರಿಲ್ ( ಅಣಕು ಪ್ರದರ್ಶನ) ನಡೆಸಲಾಯ್ತು. ಶಿವಮೊಗ್ಗದ ಸೋಗಾನೆ ಬಳಿಯಿರುವ ಕುವೆಂಪು ಏರ್ಪೋರ್ಟ್ ನಲ್ಲಿ ಏರ್ಪೋರ್ಟ್ ರಕ್ಷಣಾ ಸಿಬ್ಬಂದಿ...
ರಾಜ್ಯ ಶಿವಮೊಗ್ಗ

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಯಡಿಯೂರಪ್ಪ, ಕನಸು ಸಾಕಾರವಾದ ಸಂತೃಪ್ತಿಯಲ್ಲಿ ಜನ ನಾಯಕ

Malenadu Mirror Desk
ಅದೊಂದು ಅವಿಸ್ಮರಣೀಯ ಕ್ಷಣ, ರಾಜಕೀಯವಾಗಿ ತಮಗೆ ಎಲ್ಲವನ್ನೂ ನೀಡಿರುವ ಮಣ್ಣಿನ ಋಣ ತೀರಿಸಿರುವ ಭಾವ. ತಾವು ಕಂಡ ಕನಸೊಂದು ಸಾಕಾರಗೊಂಡ ಘಳಿಗೆ. ಈ ಭಾವುಕ ಸನ್ನಿವೇಶಕ್ಕೆ ಸಾಕ್ಷಿಯಾದವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು.ಹೌದು ಶಿವಮೊಗ್ಗ...
ರಾಜ್ಯ ಶಿವಮೊಗ್ಗ

ಕ್ಷಮಿಸಿ.. ಒಂದು ತಿಂಗಳ ಟಿಕೆಟ್ ಬುಕ್ ಆಗಿವೆ
ಆ.೩೧ ರಿಂದ ಶಿವಮೊಗ್ಗ-ಬೆಂಗಳೂರು ವಾಯುಯಾನ ಆರಂಭ

Malenadu Mirror Desk
ಶಿವಮೊಗ್ಗ : ಬಹು ನಿರೀಕ್ಷೆಯ ಶಿವಮೊಗ್ಗದಿಂದ- ಬೆಂಗಳೂರು ನಡುವಿನ ವಿಮಾನ ಹಾರಾಟ ಆ.೩೧ ರಿಂದ ಆರಂಭವಾಗಲಿದೆ. ಆರಂಭದ ಮೊದಲನೆ ದಿನಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದ್ದು ಸಂಸದ ರಾಘವೇಂದ್ರ ಏರ್ ಪೋರ್ಟ್ ಭೇಟಿ ನೀಡಿ ಪರಿಶೀಲಿಸಿದರು.ನಂತರ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತು ಪೂರ್ವಭಾವಿ ಸಭೆ

Malenadu Mirror Desk
ಶಿವಮೊಗ್ಗ, ಜುಲೈ ೧೫ :ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ ೧೧ ರಿಂದ ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.11ರಿಂದ ವಿಮಾನ ಹಾರಾಟ, ಸಚಿವ ಎಂ.ಬಿ.ಪಾಟೀಲ್ ಹೇಳಿಕೆ, ರಾಜ್ಯ ಸರ್ಕಾರದಿಂದ ಕಾರ್ಯಾಚರಣೆ ಮತ್ತು ನಿರ್ವಹಣೆಗೊಳ್ಳಲಿರುವ ಮೊದಲ ಏರ್ ಪೋರ್ಟ್

Malenadu Mirror Desk
ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ20 ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ...
ರಾಜ್ಯ ಶಿವಮೊಗ್ಗ

ಮಲೆನಾಡಿನ ಅಭಿವೃದ್ಧಿ ಪಥ ವಿಸ್ತಾರ
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಆಶಯ

Malenadu Mirror Desk
ಶಿವಮೊಗ್ಗ,ಫೆ.೨೭: ಮಲೆನಾಡು ಮತ್ತು ಕರ್ನಾಟಕ ರಾಜ್ಯದ ಅಭಿವೃದ್ಧಿ ಪಥವನ್ನು ಮತ್ತಷ್ಟು ವಿಸ್ತಾರಗೊಳಿಸುವಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಮಹತ್ತರವಾದ ಪಾತ್ರವಹಿಸಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.ಬಹುನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸೋಮವಾರ ಲೋಕಾರ್ಪಣೆಗೊಳಿಸಿ...
ರಾಜ್ಯ ಶಿವಮೊಗ್ಗ

ಮಲೆನಾಡಲ್ಲಿ  ಲೋಹದ ಹಕ್ಕಿಯ ನೋಡಾ…..

Malenadu Mirror Desk
ಶಿವಮೊಗ್ಗ, ಫೆ.೨೧: ಬಹುನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಮೊದಲ ಲೋಹದ ಹಕ್ಕಿ ಹಾರಿಬಂದಿದ್ದು, ಮಲೆನಾಡಿನ ಜನರನು ಪುಳಕಿತಗೊಳಿಸಿತು. ಶಿವಮೊಗ್ಗದ ಅಭಿವೃದ್ಧಿ ಪರ್ವಕ್ಕೆ ವಿಮಾನ ನಿಲ್ದಾಣವೊಂದು ಕೊರತೆಯಾಗಿತ್ತು. ಆ ಬಯಕೆ ಈಗ ಈಡೇರಿದಂತಾಗಿದೆ. ಶಿವಮೊಗ್ಗ ಹಾಗೂ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ: ೭೨ ಸಾವಿರ ರೂ. ವಂಚನೆ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಅಮಿಷವೊಡ್ಡಿ ಯುವಕನೊಬ್ಬನಿಗೆ ೭೨ ಸಾವಿರ ರೂ. ವಂಚನೆ ಮಾಡಲಾಗಿದೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ವಂಚನೆಗೊಳಗಾಗಿದ್ದಾರೆ. ‘ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು, ಸಚಿವ ಸಂಪುಟ ಅನುಮೋದಿಸಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಹೆಸರನ್ನಿಡಲು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಎರಡು ದಿನಗಳ ತಮ್ಮ ಭೇಟಿಯಲ್ಲಿ ಸೋಗಾನೆಯಲ್ಲಿನ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲಿಸಿದ...
ರಾಜ್ಯ

ನಿಗದಿತ ಅವಧಿಯ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಚಿವ ಸಿ.ಸಿ.ಪಾಟೀಲ್

Malenadu Mirror Desk
ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ತಿಳಿಸಿದರು. ಅವರು ಭಾನುವಾರ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.