ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ನಾಮಕರಣ ಮಾಡಬೇಕೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಮತ್ತು ವರದರಾಜ್ ಮನವಿ ಮಾಡಿದ್ದಾರೆ. ಪ್ರಧಾನ ಮಂತ್ರಿಯಂತಹ ಪ್ರತಿಷ್ಠಿತ ಹುದ್ದೆಗೇರುವ ಮೂಲಕ...
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಬೇಕು ಎಂದು ಕೆಪಿಸಿಸಿ ಸದಸ್ಯ ಹಾಗೂ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಮಲೆನಾಡಿನ ಜಿಲ್ಲೆಯಾಗಿದ್ದು, ಜಿಲ್ಲೆಯ...
ಶಿವಮೊಗ್ಗ ಸೋಗಾನೆ ವಿಮಾನ ನಿಲ್ದಾಣ ಕಟ್ಟದ ವಿನ್ಯಾಸವನ್ನು (ಬ್ಲೂಪ್ರಿಂಟ್) ಜಿಲ್ಲಾಡಳಿತ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲಿ ಮಾತನಾಡಿದ ಅವರು, ಬಿಜೆಪಿಯ ಕಮಲದ ಚಿಹ್ನೆ ರೀತಿಯಲ್ಲಿ...
ಶಿವಮೊಗ್ಗ: ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರ ನಿವೇಶನ ನೀಡುವಂತೆ ಒತ್ತಾಯಿಸಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. 2007 ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿ ಆಗಿದ್ದಂತಹ ಸಂದರ್ಭದಲ್ಲಿ ಶಿವಮೊಗ್ಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.