ಅಕೇಶಿಯಾ ಹೋರಾಟ ರೂಪುರೇಷೆ ಚರ್ಚೆ
ಮೈಸೂರು ಕಾಗದ ಕಾರ್ಖಾನೆಯ ಗುತ್ತಿಗೆ ನವೀಕರಣದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳನ್ನು ತೀರ್ಮಾನಿಸುವ ಕುರಿತು ನಮ್ಮೂರಿಗೆ ಅಕೇಶಿಯಾ ಬೇಡ ಆಂದೋಲನದ ಸಭೆ ಗುರುವಾರ ಶಿವಮೊಗ್ಗ ಪ್ರೆಸ್ಟ್ ಟ್ರಸ್ಟ್‌ನಲ್ಲಿ ನಡೆಯಿತು.ಸಭೆಯಲ್ಲಿ ಮಾತನಾಡಿದ ಕೆ.ಪಿ.ಶ್ರೀಪಾಲ್, ಕಾನೂನಿನ ಮೂಲಕ...