ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾರ್ಕ್ ಅಲ್ಲಮಪ್ರಭು ನಾಮಕರಣ, ಸಂಪುಟ ನಿರ್ಣಯ, ಸಿಎಂ ಡಿಸಿಎಂ ಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ
ಬೆಂಗಳೂರು, ಜ,18 -ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ...