ಬಿಜೆಪಿ , ಸಂಘಪರಿವಾರ ಅಂಬೇಡ್ಕರ್ ವಿರೋಧಿಗಳು,
ಕಾಂಗ್ರೆಸ್ ದೇಶ ಕಟ್ಟಿದೆ, ನಮ್ಮನ್ನು ಹೀಯಾಳಿಸದಿರಿ ಪ್ರಧಾನಿಗೆ ಖರ್ಗೆಪ್ರತ್ಯುತ್ತರ
ಶಿವಮೊಗ್ಗ: ಬಿಜೆಪಿ ಮತ್ತು ಸಂಘ ಪರಿವಾರದವರು ಮೂಲತಃ ಸಂವಿಧಾನ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರೋಧಿಗಳು. ಆದರೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು...