ಶಿವಮೊಗ್ಗನಗರದಲ್ಲಿ ಸೋಮವಾರ ಸಂಜೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.ಸಂಜೆ ಎರಡು ಗಂಟೆ ವಿಳಂಬವಾಗಿ ಬಂದರೂ ಸಹಸ್ರಾರು ಜನರು ಕಾದಿದ್ದರು....
ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲೇ ಒಲವಿದೆ ಎನ್ನುವ ಮೂಲಕ ಸಚವ ಕೆ ಎಸ್ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರ ಹೇಳಿಕೆಗೆ ತದ್ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಅಮಿತ್ ಶಾ ಅವರು ದಾವಣಗೆರೆಯಲ್ಲಿ...
ಭದ್ರಾವತಿಯಲ್ಲಿ ಪ್ರಾರಂಭವಾಗಲಿರುವ ಆರ್‌ಎಎಫ್ ಘಟಕದಿಂದ ಭದ್ರಾವತಿಯಲ್ಲಿ ಒಂದು ಉಪನಗರ ನಿರ್ಮಾಣವಾಗಲಿದ್ದು, ಇದರಿಂದ ಸ್ಥಳೀಯ ಆರ್ಥಿಕ ವ್ಯವಸ್ಥೆ ಸುಧಾರಿಸಲಿದೆ.ಶನಿವಾರ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಈ ವಿಷಯ ತಿಳಿಸಿದರು.ನೂತನ...
ಭದ್ರಾವತಿ ಸಮೀಪ ನಿಮರ್ಾಣವಾಗಲಿರುವ ಆರ್ಎಎಫ್ ಪಡೆಯ ಘಟಕದ ಗುದ್ದಲಿ ಪೂಜೆಗೆ ಇದೇ ಜನವರಿ 16 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಈ ಸಂಬಂಧ ಅಂದಿನ ಕಾರ್ಯಕ್ರಮ ನಡೆಯುವ ಸ್ಥಳ,...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ. ಜನವರಿ ಹದಿನಾರು ಮತ್ತು ಹದಿನೇಳಕ್ಕೆ ರಾಜ್ಯ ಪ್ರವಾಸದಲ್ಲಿರುವ ಅವರು, ೧೬ ಕ್ಕೆ ಭದ್ರಾವತಿಯ ಕೇಂದ್ರೀಯ ಮೀಸಲು ಪಡೆ ಘಟಕ ವೀಕ್ಷಣೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.