ಕಾರ್ಮಿಕರ ಖಾತೆಗೆ ನೇರವಾಗಿ ಸಹಾಯಧನ ಪಾವತಿ
ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಘೋಷಿಸಿರುವಂತೆ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ರೂ.3ಸಾವಿರ ಪರಿಹಾರ ಧನವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಶಿವಮೊಗ್ಗ,ಜಿಲ್ಲಾ ಕಾರ್ಮಿಕ ಅಧಿಕಾರಿ...