ಮೆಗ್ಗಾನ್‌ನಲ್ಲಿ ಮುರುಘಾ ಶರಣರಿಗೆ ಯಶಸ್ವಿ ಆಂಜಿಯೋಗ್ರಾಂ
ಚಿತ್ರದುರ್ಗ ಮುರುಘಾ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿದೆ ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ರಾತ್ರಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋರ್ಟ್ ಸೂಚನೆಯಂತೆ ಎಲ್ಲಾ ಸಿದ್ಧತೆ...