ಹಾಡ ಹಗಲೇ ರೌಡಿ ಹಂದಿ ಅಣ್ಣಿ ಕೊಲೆ: ಹಲವು ಆಯಾಮಗಳಲ್ಲಿ ತನಿಖೆ, ರಿಯಲ್ ಎಸ್ಟೇಟ್ ಲಿಂಕ್ ?, ಬೆಂಗಳೂರಿನಿಂದ ಬಂದಿದ್ದ ಹುಡುಗರು ?, ಹೆಬ್ಬೆಟ್ ಮಂಜನ ಸಂಪರ್ಕ ಜೀವಕ್ಕೆ ಎರವಾಯ್ತಾ ?
ಎಡಬಿಡದೆ ಸುರಿಯುತ್ತಿರುವ ರಚ್ಚೆ ಹಿಡಿದ ಮಳೆಯಿಂದ ಬೇಸತ್ತ ಶಿವಮೊಗ್ಗದಲ್ಲಿ ಗುರುವಾರ ಹಾಡಹಗಲೇ ಸುರಿವ ಮಳೆಯಲ್ಲಿಯೇ ರೌಡಿ ಅಣ್ಣಿ ಆಲಿಯಾಸ್ ಹಂದಿ ಅಣ್ಣಿ(೩೫)ಯನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ವಿನೋಬನಗರ ಪೊಲೀಸ್ ಠಾಣೆಗೆ ಹೊಂದಿಕೊಂಡೇ ಇರುವ...