ಹಂದಿ ಅಣ್ಣಿ ಮೇಲೆ ಸೇಡಿದ್ದವರ ಸಿಂಡಿಕೇಟ್ ನಿಂದಲೇ ಕೊಲೆ, ಶತ್ರುವಿನ ಶತ್ರುಗಳೆಲ್ಲ ಒಂದಾಗಿ ಅಟ್ಯಾಕ್ ಮಾಡಿದ್ದಾರೆಂಬುದು ಪೊಲೀಸರ ಅನುಮಾನ
ರೌಡಿ ಹಂದಿ ಅಣ್ಣಿ ಕೊಲೆಯ ಆರೋಪಿಗಳ ಬೆನ್ನು ಹತ್ತಿರುವ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿದ್ದು, ಬೆಂಗಳೂರಿಂದ ಹುಡುಗರನ್ನು ಕರೆಸಿದ್ದರೂ, ಕೊಲೆಗೆ ಲೀಡ್ ನೀಡಿದ್ದು ಸ್ಥಳೀಯ ಹುಡುಗರೇ ಎಂಬ ಮಾಹಿತಿ ಇದೆ ಎನ್ನಲಾಗಿದೆ.ರೌಡಿಸಂ ಬಿಡಬೇಕೆಂದು ತೀರ್ಮಾನ...