ಗೃಹ ಸಚಿವ ಸ್ಥಾನಕ್ಕೆ ತಕ್ಕ ಪ್ರಬುದ್ದತೆ ತೋರಿಸಿ: ಕಿಮ್ಮನೆ ಸಲಹೆ
ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ನೀಡಿದ ಹೇಳಿಕೆಯಿಂದ ಗೃಹ ಸಚಿವ ಆರಗ ಜ್ಣಾನೇಂದ್ರ ಅವರೇ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಚಿವ,ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.ಹೊಸನಗರ ತಾಲೂಕಿನ ನಗರ ಹೋಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...