ಶರಾವತಿ ಸಂತ್ರಸ್ಥರ ಸಮಸ್ಯೆ ಇತ್ಯರ್ಥಕ್ಕೆ ಒಂದು ವರ್ಷ ಕಾಲಮಿತಿ, ವಿಶೇಷ ಜಿಲ್ಲಾಧಿಕಾರಿ ನೇತೃತ್ವದ ತಂಡ ರಚನೆ
ಶರಾವತಿ ಸಂತ್ರಸ್ಥರಿಗೆ ಪುನರ್‌ವಸತಿ ಕಲ್ಪಿಸಲು ಸರಕಾರಿ ವಿಶೇಷ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯನ್ನು ರಚನೆ ಮಾಡಿದ್ದು, ಒಂದು ವರ್ಷದೊಳಗೆ ಸಂತ್ರಸ್ಥರ ಸ್ಥಿತಿಗತಿಯ ಬಗ್ಗೆ ಸಮೀಕ್ಷೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೃಹ...