ಉಳುವವನೇ ಭೂ ಮಾಲೀಕನಾಗಿ ಮಾಡಿದ್ದು ಅರಸು, ದೇವರಾಜ ಅರಸುರವರ ೧೦೭ ನೇ ಜನ್ಮ ದಿನಾಚರಣೆಯಲ್ಲಿ ಡಾ.ಮೋಹನ್ ಚಂದ್ರಗುತ್ತಿ ಉಪನ್ಯಾಸ
ಬಸವಳಿದ ಜನರ ಆಶಾಕಿರಣವಾಗಿದ್ದವರು ಅರಸು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಮೋಹನ ಚಂದ್ರಗುತ್ತಿ ಹೇಳಿದರು. ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಶನಿವಾರ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಲಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ...