ಅ. 14: ಅಡಿಕೆ ಆಮದು ವಿರೋಧಿಸಿ ಪ್ರತಿಭಟನಾ ರ್‍ಯಾಲಿ, ರೈತ ಸಂಘ, ಅಮ್ಕೊಸ್, ಅಡಕೆ ವರ್ತಕರ ಸಂಘದ ಹೇಳಿಕೆ
ಶಿವಮೊಗ್ಗ: ಭೂತಾನ್ ಜೊತೆಗೆ ನೇಪಾಳ, ಶ್ರೀಲಂಕಾದಿಂದಲೂ ನಮ್ಮ ದೇಶಕ್ಕೆ ಅಡಿಕೆ ಆಮದಾಗುತ್ತಿದೆ. ಇದು ಭವಿಷ್ಯದಲ್ಲಿ ದೇಶಿ ಅಡಿಕೆ ಮಾರುಕಟ್ಟೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಮತ್ತು ಇದು ದೇಶದ ಅಡಿಕೆ ಬೆಳೆಗಾರರಿಗೆ ಮರಣ ಶಾಸನವಾಗಿದೆ....