ನಡು ರಸ್ತೆಯಲ್ಲಿ ತಲೆಕೆಳಗಾಗಿ ನಿಂತ ಟಿ.ಆರ್.ಕೃಷ್ಣಣ್ಣ, ಬಂಧನ ಯಾಕೆ ಗೊತ್ತಾ ?
ರಿಪ್ಪನ್‍ಪೇಟೆ: ಮಾಸ್ಕ್ ಧರಿಸಿ ಎಂದು ಹೇಳಿದ ಅಧಿಕಾರಿಗಳನ್ನು ನಿಂದಿಸಿದ ಆರೋಪದ ಮೇಲೆ ಪತ್ರಿಕಾ ವಿತರಕ ಹಾಗೂ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಅವರನ್ನು ಬಂಧಿಸಲಾಗಿದೆ.ನಿತ್ಯದಂತೆ ಮಾಸ್ಕ್ ಇಲ್ಲದೆ ತಿರುಗಾಡುತ್ತಿದ್ದ ಕರೆದು ವಿಚಾರಣೆ ನಡೆಸುವ ವೇಳೆಯಲ್ಲಿ ಅವಾಚ್ಯವಾಗಿ...