ಸದಾಶಿವ ಆಯೋಗದ ವರದಿ ಜಾರಿಗೊಳಿಸಬಾರದು: ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ
ಶಿವಮೊಗ್ಗ: ಅವೈಜ್ಞಾನಿಕವಾಗಿರುವ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...