ಲಕ್ಕಿನಕೊಪ್ಪ ಸುತ್ತಮುತ್ತ ಮತ್ತೆ ಕಾಡಾನೆ ಹಾವಳಿ, ಅಪಾರ ಬೆಳೆ ನಷ್ಟ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಲಕ್ಕಿನಕೊಪ್ಪ ಸುತ್ತಮುತ್ತ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಕಳೆದ ವಾರವಷ್ಟೆ ಕಾಡಿಗಟ್ಟಿದ್ದ ಕಾಡಾನೆಗಳು ಮರಳಿ ಬಂದಿದ್ದು,ಲಕ್ಕಿನಕೊಪ್ಪ ಸುತ್ತಲ ಗ್ರಾಮಗಳಲ್ಲಿ ಹಾವಳಿ ಶುರುವಿಟ್ಟುಕೊಂಡಿವೆ. ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿಲಿ ಅನ್ನೊ...